ಐಟಿ ದಾಳಿ ವಿಚಾರದಲ್ಲಿ ಕಾಂಗ್ರೆಸ್ ದೂಷಣೆ ಏಕೆ?
Team Udayavani, Jan 27, 2017, 11:00 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವಿಚಾರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನೇ ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ ಎಂದು ಸಚಿವ ಕೆ.ಜೆ.ಜಾರ್ಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸ, ಕಚೇರಿಗಳ ಮೇಲೆ ನಡೆದ ಐಟಿ ದಾಳಿ ವಿಚಾರದಲ್ಲಿ ಕೆಲವರು ಪಕ್ಷವನ್ನು ಗುರಿಯಾಗಿಸಿ ಟೀಕೆ ಮಾಡಲಾರಂಭಿಸಿದ್ದಾರೆ. ದಾಳಿ ನಡೆದಾಕ್ಷಣ ಅವರು ತಪ್ಪಿತಸ್ಥರೆಂಬ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ.
ಇದೇ ವಿಚಾರವನ್ನು ಮುಂದಿಟ್ಟುಕೊಂಡು ಪಕ್ಷವನ್ನು ದೂರುವುದೂ ಸರಿಯಲ್ಲ ಎಂದರು. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರನ್ನು ಸ್ಥಾನದಿಂದ ಕೆಳಗಿಳಿಸುವ ಮಾತುಗಳು ಕೇಳಿಬರುತ್ತಿವೆ. ಐಟಿ ದಾಳಿ ನಡೆದಾಕ್ಷಣ ಅವರು ಅಪರಾಧಿಗಳು ಎಂದು ನಿರ್ಧರಿಸಬಾರದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.