ಕೃಷ್ಣ ರಾಜೀನಾಮೆ ವಿಚಾರದಲ್ಲಿ ಮಧ್ಯೆ ಪ್ರವೇಶಿಸಲ್ಲ: ಖರ್ಗೆ
Team Udayavani, Feb 6, 2017, 3:45 AM IST
ಬೆಂಗಳೂರು: “ಎಸ್.ಎಂ. ಕೃಷ್ಣ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಚಾರ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ನಾನು ಇದುವರೆಗೆ ನೇರವಾಗಿ ಕೃಷ್ಣ ಅವರೊಂದಿಗೆ ಈ ಬಗ್ಗೆ ಮಾತನಾಡಿಲ್ಲ’ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ದೆಹಲಿಗೆ ತೆರಳುವ ಮುನ್ನ ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಅವರು ಯಾಕೆ ರಾಜೀನಾಮೆ ಕೊಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಅವರೊಂದಿಗೆ ಹೈಕಮಾಂಡ್ ಮಾತುಕತೆ ನಡೆಸಿದೆ. ಹಾಗಾಗಿ, ನಾನು ಮಧ್ಯಪ್ರವೇಶಿಸುವುದು ಸರಿ ಅಲ್ಲ’ ಎಂದರು.
ಸದಾಶಿವನಗರದಲ್ಲಿರುವ ತಮ್ಮ ನಿವಾಸದಿಂದ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಹೊರಟುನಿಂತಿದ್ದರು. ಈ ಸಂದರ್ಭದಲ್ಲಿ ಅವರ ಮೊಮ್ಮಗ “ಬಾಯ… ತಾತ’ ಎಂದು ವಿದಾಯ ಹೇಳಿದ. ಆಗ ಪ್ರೀತಿಯಿಂದಲೇ ಗದರಿದ ಖರ್ಗೆ ಅವರು, “ಕನ್ನಡದಲ್ಲಿ ಮಾತನಾಡಬೇಕು. ಇಲ್ಲದಿದ್ದರೆ ಹೊರಗೆ ಹಾಕ್ತೀನಿ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.