ನಗರದಲ್ಲಿ 11ರಿಂದ ನಾಲ್ಕು ದಿನ ನಾಟಕೋತ್ಸವ
Team Udayavani, Dec 11, 2017, 12:15 PM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯ, ಡಿ.11ರಿಂದ 15ರ ವರೆಗೆ ನಾಲ್ಕು ದಿನಗಳ ನಾಟಕೋತ್ಸವ ಹಮ್ಮಿಕೊಂಡಿದೆ. ಪ್ರತಿ ದಿನ ಮಧ್ಯಾಹ್ನ 2.30ಕ್ಕೆ ಬೆಂಗಳೂರು ವಿವಿಯ ಡಾ.ಕೆ.ವೆಂಕಟಗಿರಿಗೌಡ ಸಭಾಂಗಣದಲ್ಲಿ ನಾಟಕೋತ್ಸವ ನಡೆಯಲಿದೆ.
ಸೋಮವಾರ ಡಾ.ಮನು ಬಳಿಗಾರ್ ರಚನೆಯ “ಮೈಲಾರ ಮಹಾದೇವ’, ಮಂಗಳವಾರ ಡಾ.ರಾಜಪ್ಪ ದಳವಾಯಿ ರಚನೆಯ “ದಾರಾಶಿಕೋ’, ಬುಧವಾರ ಮಂಜುನಾಥ್ ಬೆಳಕರೆ ರಚನೆಯ “ಶರೀಫ’ ಮತ್ತು ಗುರುವಾರ ಡಾ.ಎಚ್.ಎಸ್.ಶಿವಪ್ರಕಾಶ್ ರಚನೆಯ “ಮಂಟೇಸ್ವಾಮಿ ಕಥಾ ಪ್ರಸಂಗ’ ನಾಟಕ ಪ್ರದರ್ಶನಗೊಳ್ಳಲಿದೆ.
ಇದೇ ವೇಳೆ ನಾಟಕ ರಚನಾ ಕಮ್ಮಟ ಕೂಡ ನಡೆಯಲಿದ್ದು, ಕಸಾಪ ಅಧ್ಯಕ್ಷ ಮನು ಬಳಿಗಾರ್ ಕಾರ್ಯಕ್ರಮ ಉದ್ಘಾಟಿಸುವರು. ಬೆಂಗಳೂರು ವಿವಿ ಕುಲಪತಿ ಡಾ.ಎಚ್.ಎನ್.ರಮೇಶ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಕುಲಸಚಿವ ಡಾ.ಬಿ.ಕೆ.ರವಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.