ತಂತ್ರಜ್ಞಾನ ಬಳಸಿಕೊಳ್ಳುವ ಕೃಷಿಕರಿಗೆ ಪ್ರೋತ್ಸಾಹಧನ


Team Udayavani, May 12, 2017, 11:55 AM IST

krishna-byregowa.jpg

ಬೆಂಗಳೂರು: ಕೃಷಿ ಚಟುವಟಿಕೆಗಳಲ್ಲಿ ಸುಧಾರಿತ ತಂತ್ರಜ್ಞಾನ ಬಳಸಿ ಹೆಚ್ಚಿನ ಇಳುವರಿ ಪಡೆಯುವ ರೈತರಿಗೆ ಪ್ರೋತ್ಸಾಹ ಧನ ನೀಡಲು ಯೋಜನೆ ರೂಪಿಸಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. 

ಪ್ರಸಕ್ತ ಮುಂಗಾರು ಹಂಗಾಮಿನ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಲು ಗುರುವಾರ ಆಯೋಜಿಸಿದ್ದ ಕಾರ್ಯಾಗರ ಉದ್ಘಾಟಿಸಿ ಮಾತನಾಡಿದ ಅವರು, “ಪ್ರೋತ್ಸಾಹಧನ ನೀಡುವ ನೂತನ ಕಾರ್ಯಕ್ರಮ ಈ ವರ್ಷದಿಂದಲೇ ಆರಂಭ ಮಾಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ 1 ಕೋಟಿ ರೂಪಾಯಿ ಮೀಸಲಿಡಲಾಗಿದೆ,’ ಎಂದು ತಿಳಿಸಿದರು.

“ಮುಂಗಾರು ಅನಿಶ್ಚಿತತೆಯಿಂದ ಕೂಡಿರುವು­ದರಿಂದ ರೈತರಿಗೆ ನೀರಿನ ಮಿತ ಬಳಕೆ ಕುರಿತು ಕೃಷಿ ಅಧಿಕಾರಿಗಳು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ರೈತರಿಗೆ ಇಷ್ಟ ಇಲ್ಲದಿದ್ದರೂ ನೀರಿನ ಮಿತ ಬಳಕೆ ಮತ್ತು ಕಡಿಮೆ ನೀರಿನಿಂದ ಬೆಳೆಯುವ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವರಿಕೆ ಮಾಡಿಕೊಡಬೇಕು,’ ಎಂದು ಹೇಳಿದರು. 

“ಈ ವರ್ಷವನ್ನು ಸಿರಿಧಾನ್ಯ ವರ್ಷವೆಂದು ಆಚರಿಸಲಾಗುತ್ತಿದ್ದು, ರಾಗಿ, ಜೋಳ, ಸಜ್ಜೆ ಸೇರಿದಂತೆ ಸಿರಿ ಧಾನ್ಯ ಬೆಳೆಯಲು ರೈತರಿಗೆ ಪ್ರೇರಣೆ ನೀಡಬೇಕು. ರೈತರು ಸಿರಿಧಾನ್ಯ ಬೆಳೆದರೆ, ಮಾರುಕಟ್ಟೆಯ ಅವಕಾಶವನ್ನು ಸರ್ಕಾರ ಒದಗಿಸಿ ಕೊಡಲಿದೆ. ಈ ವರ್ಷ ರಾಗಿ, ಜೋಳ, ಸಜ್ಜೆ ಬಿತ್ತನೆಯಲ್ಲಿ ಶೇಕಡಾ 20 ರಷ್ಟು ಹೆಚ್ಚಳವಾಗಬೇಕು,’ ಎಂದು ಹೇಳಿದರು. 

“ಕಳೆದ ಎರಡು ವರ್ಷಗಳಲ್ಲಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳಿಂದ ರಾಜ್ಯಕ್ಕೆ ಬರುವ ಅನುದಾನದಲ್ಲಿ ಕಡಿತವಾಗಿದೆ.  ಇದರಿಂದ ಅನೇಕ ಯೋಜನೆಗಳಿಗೆ ಹೊಡೆತ ಬಿದ್ದಿದೆ. ಮೊದಲು ಕೇಂದ್ರ ಸರ್ಕಾರ 90ಃ10 ರ ಅನುಪಾತದಲ್ಲಿ ಹಣ ಬಿಡುಗಡೆ ಮಾಡುತ್ತಿತ್ತು. ಈಗ 60ಃ40 ಅನುಪಾತಕ್ಕೆ ಬಂದಿದೆ. ಇದರಿಂದ ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ,’ಎಂದರು. 

ಬೀಜ ನಿಗಮದೊಂದಿಗೆ ಒಪ್ಪಂದ
ರೈತರಿಗೆ ಸುಧಾರಿತ ಹಾಗೂ ಗುಣಮಟ್ಟದ ಬೀಜ ನೀಡಲು ರಾಜ್ಯ ಬೀಜ ನಿಗಮದ ಜೊತೆಗೆ ಕೃಷಿ ಇಲಾಖೆ ಒಪ್ಪಂದ ಮಾಡಿಕೊಂ ಡಿದೆ. ಖಾಸಗಿ ಕಂಪನಿಗಳು ರೈತರಿಂದ ಬಿತ್ತನೆ ಬೀಜ ಪಡೆದು ವಾಪಸ್‌ ರೈತರಿಗೆ ಮೂರು ಪಟ್ಟು ದರ ಹೆಚ್ಚಳ ಮಾಡಿ ಮಾರಾಟ ಮಾಡು ತ್ತಿರುವುದರಿಂದ ರೈತರು ಹಾಗೂ ಇಲಾಖೆಗೆ ನಷ್ಟವಾಗುತ್ತಿದೆ. ಹೀಗಾಗಿ ಬೀಜ ನಿಗಮವೇ ಹೆಚ್ಚಿನ ಪ್ರಮಾಣದಲ್ಲಿ ಬೀಜ ಉತ್ಪತ್ತಿ ಮಾಡಿದರೆ, ರೈತರಿಗೆ ಕಡಿಮೆ ದರದಲ್ಲಿ ಬೀಜ ದೊರೆಯುತ್ತದೆ ಎಂದು ಅವರು ಹೇಳಿದರು. 

ಟಾಪ್ ನ್ಯೂಸ್

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karkala; ತೀವ್ರ ಉಸಿರಾಟದ ತೊಂದರೆ: ಲೈನ್‌ಮನ್‌ ಸಾವು

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

1-sss

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.