ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

Team Udayavani, Jan 19, 2022, 12:33 PM IST

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಐವರ ವಿರುದ್ಧ ದೂರು

ಸಾಂದರ್ಭಿಕ ಚಿತ್ರ

ಬೆಂಗಳೂರು: ಮೂರು ವರ್ಷದ ಮಗುವಿಗೆ ಮದ್ಯ ಕುಡಿಸಿದ್ದನ್ನು ಪ್ರಶ್ನಿಸಿದ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ ಪತಿ ಸೇರಿ ಐವರ ವಿರುದ್ಧ ಬಸವೇಶ್ವರನಗರ ಪೊಲೀಸರು ದೂರು ದಾಖಲಿಸಿದ್ದಾರೆ.

ಕುರುಬರಹಳ್ಳಿಯ 26 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆಕೆಯ ಪತಿ ಕಮಲಾನಗರದ ಸುನೀಲ್‌ ಕುಮಾರ್‌, ಅತ್ತೆ ಮಲ್ಲಿಗಾ, ಮಾವ ಪಳನಿ, ಬಾವ ಶಾಂತ್‌ ಕುಮಾರ್‌ ಹಾಗೂ ಈತನ ಪತ್ನಿ ಸರಿತಾ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತೆಯು 2018ರಲ್ಲಿ ಸುನೀಲ್‌ ಕುಮಾರ್‌ನನ್ನು ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ ಒಂದು ಗಂಡು ಮಗುವಿದೆ. ಪತಿ ಸುನೀಲ್‌ಗೆ ಅತ್ತಿಗೆ ಸರಿತಾ ಜತೆ ಅನೈತಿಕ ಸಂಬಂಧವಿದ್ದು, ಈ ವಿಚಾರವನ್ನು ಬಾವ ಶಾಂತ್‌ಕುಮಾರ್‌ ಹಾಗೂ ಅತ್ತೆ-ಮಾವನಿಗೆ ತಿಳಿಸಿದ್ದಾರೆ. ಆದರೂ ಹೊಂದಾಣಿಕೆ ಮಾಡಿಕೊಂಡು ಹೋಗು ಎಂದು ಹೇಳಿದ್ದರು. ಸಂತ್ರಸ್ತೆ ಈ ವಿಚಾರವನ್ನು ತನ್ನ ಪೋಷಕರ ಗಮನಕ್ಕೆ ತಂದಿದಾಗ, ಸುನೀಲ್‌ಗೆ ಬುದ್ಧಿವಾದ ಹೇಳಿ ಕೆ.ಆರ್‌.ಪುರಂನಲ್ಲಿ ಪ್ರತ್ಯೇಕ ಮನೆ ಮಾಡಿಸಿ ಇರಿಸಿದ್ದರು. ಈ ನಡುವೆ ಸುನೀಲ್‌ ಮನೆಗೆ ಸ್ನೇಹಿತರನ್ನು ಕರೆತಂದು ಪಾರ್ಟಿ ಮಾಡುತ್ತಿದ್ದ.

ಇತ್ತೀಚೆಗೆ ಮೂರು ವರ್ಷದ ಸಂತ್ರಸ್ತೆಯ ಮಗುವಿಗೂ ಕುಟುಂಬದವರ ಜತೆ ಸೇರಿ ಪತಿ ಮದ್ಯ ಕುಡಿಸಿದ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿ ಪತಿ ಹಾಗೂ ಕುಟುಂಬದ ಸದಸ್ಯರು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮಾವ ಪಳನಿ, ಬಾವ ಶಾಂತ್‌ಕುಮಾರ್‌ ಸಂತ್ರಸ್ತೆಯ ಗುಪ್ತಾಂಗ ಮುಟ್ಟಿಅಸಭ್ಯವಾಗಿ ವರ್ತಿಸಿದ್ದಾರೆ. ಅಂತೆಯೇ ಜತೆಯಲ್ಲಿ ಮಂಚ ಏರುವಂತೆ ಬಲವಂತ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.