ಅಕ್ಕನ ಮನೆಯಲ್ಲೇ ಕನ್ನ ಹಾಕಿದ ತಂಗಿಯ ಬಂಧನ

Team Udayavani, Mar 13, 2021, 11:24 AM IST

ಅಕ್ಕನ ಮನೆಯಲ್ಲೇ ಕನ್ನ ಹಾಕಿದ ತಂಗಿಯ ಬಂಧನ

ಬೆಂಗಳೂರು: ಸ್ವಂತ ಅಕ್ಕನ ಮನೆಯಲ್ಲೇ ಕೈಚಳಕ ತೊರಿಸಿ, ಚಿನ್ನಾಭರಣ ಕಳವು ಮಾಡಿದ್ದ ತಂಗಿಯನ್ನು ನಂದಿನಿ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ನಗರದ ಲಗ್ಗೆರೆಯ ಚೌಡೇಶ್ವರಿ ನಗರದ ನಿವಾಸಿ ಶಶಿಕಲಾ(35) ಬಂಧಿತ ಆರೋಪಿ. ಮಹಿಳೆಯಿಂದ ಒಂಬತ್ತು ಲಕ್ಷ ರೂ. ಮೌಲ್ಯದ 220 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ದೂರುದಾರ ವಿಜಯ್‌ಕುಮಾರ್‌, ತಾಯಿ ಹಾಗೂ ಪತ್ನಿ ಮೀನಾ ಜತೆಗೆ ಲಗ್ಗೆರೆಯ ಚೌಡೇಶ್ವರಿನಗರದಲ್ಲಿ ವಾಸವಿದ್ದರು. ಆರೋಪಿ ಶಶಿಕಲಾ ಮನೆಯ ಮೊದಲನೇ ಮಹಡಿಯಲ್ಲಿವಾಸವಿದ್ದರು. ಮಾ.3ರಂದು ಯಾವುದೋ ಕಾರ್ಯನಿಮಿತ್ತ ಅಜ್ಜಿ ಮನೆಗೆ ತೆರಳಲುಸಿದ್ಧರಾಗಿದ್ದರು. ಈ ವೇಳೆ ಒಡವೆಗಳನ್ನು ಹಾಕಿಕೊಳ್ಳಲು ಬೀರುವನ್ನು ತೆಗೆದು ನೋಡಿದಾಗ, ಬೀರುವಿನಲ್ಲಿದ್ದ 220 ಗ್ರಾಂ ಚಿನ್ನಾಭರಣ ಕಾಣಲಿಲ್ಲ. ಹೀಗಾಗಿ, ಶಶಿಕಲಾ ಮೇಲೆ ಅನುಮಾನ ಪಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ತನಿಖೆ ಚುರುಕುಗೊಳಿಸಿದ ಪೊಲೀಸರು, ಆರೋಪಿ ಶಶಿಕಲಾ(35)ಳನ್ನು ಬಂಧಿಸಿ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

“ಅಕ್ಕ ಮೀನಾ ರಾತ್ರಿ ವೇಳೆಯಲ್ಲಿ ಮಲಗುವಾಗ, ಬೀರುವಿನ ಕೀ ಅನ್ನು ತಲೆ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗುತ್ತಿದ್ದ‌ರು. ಇದನ್ನು ಗಮನಿಸಿದ್ದ ನಾನು, ಅಕ್ಕ ಒಬ್ಬರೇ ಮನೆಯಲ್ಲಿದ್ದಾಗಅವರಿಗೆ ತಿಳಿಯದ ರೀತಿಯಲ್ಲಿ ಬೀರುವಿನ ಕೀ ತೆಗೆದು ಚಿನ್ನಾಭರಣ ಕಳವು ಮಾಡಿದ್ದೆ’ಎಂದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.