ಕೊಲೆಗೈಯಲು ಬಂದವನೇ ಕೊಲೆಯಾದ!


Team Udayavani, Feb 12, 2023, 10:42 AM IST

tdy-2

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಚಾಕು ಹಿಡಿದು ಕೊಲೆಗೈಯಲು ಬಂದವನೇ ಕೊಲೆಯಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋಣನಕುಂಟೆ ನಿವಾಸಿ, ಫ‌ುಡ್‌ ಡೆಲಿವರಿ ಬಾಯ್‌ ಶರತ್‌ (25) ಕೊಲೆಯಾದ ಯುವಕ.

ಕೃತ್ಯ ಎಸಗಿದ ಲೋಕೇಶ್‌ ಮತ್ತು ಆತನ ಸ್ನೇಹಿತ ಸಂತೋಷ್‌ ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು ಶುಕ್ರವಾರ ರಾತ್ರಿ ಕೋಣನಕುಂಟೆ ಕ್ರಾಸ್‌ ಬಳಿ ಶರತ್‌ನನ್ನು ಕೊಲೆಗೈದಿದ್ದರು. ಶರತ್‌ ಫ‌ುಡ್‌ಡೆಲಿವರಿ ಬಾಯ್‌ ಆಗಿದ್ದರೆ, ಲೋಕೇಶ್‌ ಆಟೋ ಮೊಬೈಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. 2018ರಲ್ಲಿ ಕೋಣನಕುಂಟೆ ಕ್ರಾಸ್‌ ಬಳಿ ಜಯಂತ್‌ ಎಂಬಾತನ ಕೊಲೆಯಾಗಿತ್ತು. ಆ ಪ್ರಕರಣದಲ್ಲಿ ಲೋಕೇಶ್‌ ಕೂಡ ಗಾಯಗೊಂಡಿದ್ದು, ಸಾಕ್ಷಿದಾರನಾಗಿದ್ದ. ಈ ವಿಚಾರದಲ್ಲಿ ಶರತ್‌ಗೆ ಅಸಮಾಧಾನವಿತ್ತು. ಪ್ರಮುಖವಾಗಿ ಲೋಕೇಶ್‌ ಮತ್ತು ಶರತ್‌ ನಡುವೆ ಹಣಕಾಸಿನ ವಿಚಾರಕ್ಕೆ ಕೆಲ ತಿಂಗಳ ಹಿಂದೆ ಗಲಾಟೆ ಆಗಿತ್ತು.

ಬಳಿಕ ಇಬ್ಬರು ದೂರವಾಗಿದ್ದರು. ಶುಕ್ರವಾರ ರಾತ್ರಿ ಕೋಣನಕುಂಟೆ ಕ್ರಾಸ್‌ ಬಳಿ ಲೋಕೇಶ್‌ ಮತ್ತು ಸಂತೋಷ್‌ ಮದ್ಯ ಸೇವಿಸಿ ಮಾತನಾಡುತ್ತ ನಿಂತಿದ್ದರು. ಅದೇ ವೇಳೆ ಸ್ಥಳಕ್ಕೆ ಮದ್ಯದ ಅಮಲಿನಲ್ಲಿ ಬಂದ ಶರತ್‌, ಹಳೇ ವಿಚಾರ ಪ್ರಸ್ತಾಪಿಸಿ ಲೋಕೇಶ್‌ ಜತೆ ಜಗಳ ತೆಗಿದಿದ್ದು, ಮೂವರ ನಡುವೆ ಮಾರಾಮಾರಿ ನಡೆದಿದೆ. ಆಗ ಶರತ್‌ ತನ್ನ ಬಳಿಯಿದ್ದ ಚಾಕುವಿನಿಂದ ಲೋಕೇಶ್‌ನನ್ನು ಇರಿಯಲು ಯತ್ನಿಸಿದ್ದಾನೆ. ಆದರೆ, ಅದೇ ಚಾಕುವನ್ನು ಕಸಿದುಕೊಂಡ ಲೋಕೇಶ್‌, ಶರತ್‌ಗೆ ಇರಿದು ಕೊಲೆಗೈದಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.