Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Team Udayavani, Jul 4, 2024, 12:05 PM IST

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ 6 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಗುರುತು ಪತ್ತೆಯಾಗಿಲ್ಲ. ಮಗುವಿನ ಬಟ್ಟೆ ಆಧರಿಸಿ ಆಕೆ ಕೂಲಿ ಕೆಲಸ ಮಾಡುವ ದಂಪತಿಯ ಪುತ್ರಿ ಎಂದು ಅಂದಾಜಿಸಲಾಗಿದೆ.

ಇನ್ನು ಮೈಮೇಲೆ ಪರಚಿದ ಗಾಯಗಳು ಹಾಗೂ ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದ್ದು, ಬೇರೆಡೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಬಳಿಕ ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು. ಮೃತದೇಹವನ್ನು ಕಂಡ ಪಾರ್ಕಿಂಗ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಮೀಪದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೆ ಎಸ್‌.ಪಿ ಡಾ.ಸೌಮ್ಯಲತಾ, ರೈಲ್ವೆ ಸ್ಟೇಷನ್‌ನಲ್ಲಿ 6 ವರ್ಷದ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ.

ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಬೇರೆಲ್ಲೋ ಕೊಲೆಗೈದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದ್ದು, ಮರಣೋತ್ತರ ವರದಿ ಬಂದ ನಂತರ ಸಾವಿಗೆ ಕಾರಣ ತಿಳಿದು ಬರಲಿದೆ ಎಂದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.