ಡೆಂಘೀ ಪ್ರಕರಣ ಹೆಚ್ಚಳ: ಅಗತ್ಯ ಕ್ರಮಕ್ಕೆ ಸೂಚನೆ


Team Udayavani, Apr 23, 2019, 4:03 AM IST

Udayavani Kannada Newspaper

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಂಘೀಗೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಬಿಬಿಎಂಪಿ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.

ಜನವರಿಯಿಂದ ಈವರೆಗೂ ರಾಜ್ಯದಲ್ಲಿ 622 ಡೆಂಘೀಗೆ ಸೋಂಕಿತರ ಪ್ರಕರಣಗಳು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು 254 ಪ್ರಕರಣ ದೃಢಪಟ್ಟಿವೆ. ಇನ್ನು ಕಳೆದ ಒಂದು ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿ ಆಸ್ಪತ್ರೆಗಳ 80 ಮಂದಿಯಲ್ಲಿ ರೋಗ ದೃಢಪಟ್ಟಿದೆ.

ಇವುಗಳ ಜತೆಗೆ ಚಿಕುನ್‌ಗುನ್ಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿಯಿಂದ ಇಲ್ಲಿಯವರೆಗೂ ರಾಜ್ಯಾದ್ಯಂತ 301 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 23 ವರದಿಯಾಗಿದೆ. ಅಲ್ಲದೇ ನಗದಲ್ಲಿ ಮಳೆ ಆರಂಭವಾಗಿರುವುದರಿಂದ ಪ್ರಕರಣಗಳು ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಸೂಚಿಸಿದೆ.

ಸಾರ್ವಜನಿಕರು ಡೆಂಘೀಗೆ ಹಾಗೂ ಚಿಕನ್‌ಗುನ್ಯಾ ಜ್ವರಕ್ಕೆ ಕಾರಣವಾಗಿರುವ ಸೊಳ್ಳೆಗಳ ಉತ್ಪಾದನೆಗೆ ಅವಕಾಶ ನೀಡದಂತೆ ಮನೆಗಳ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಈ ರೋಗ ಲಕ್ಷಣಗಳು, ಸಾಮಾನ್ಯ ಜ್ವರ ಕಂಡು ಬಂದರೂ ಕೂಡಲೇ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಪಡೆದು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಬಿಬಿಎಂಪಿಯಿಂದ ಅಗತ್ಯ ಇರುವ ಕಡೆಗಳಲ್ಲಿ ಫಾಗಿಂಗ್‌ ಮಾಡಲಾಗುವುದು, ಮನೆ ಮನೆ ಭೇಟಿ ನೀಡಿ ಲಾರ್ವ ನಾಶ ಪಡಿಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.