ಹಸಿ ಕಸ ಪ್ರಮಾಣ ಹೆಚ್ಚಳವೂ ಈಗ ಸಮಸ್ಯೆ

ವಿವಿಧ ಕಾರಣಗಳಿಂದ ಮೂರು ಹಸಿಕಸ ಸಂಸ್ಕರಣಾ ಘಟಕ ಸ್ಥಗಿತ

Team Udayavani, Oct 17, 2020, 11:51 AM IST

bng-tdy-2

ಬೆಂಗಳೂರು: ನಗರದಲ್ಲಿ ಹಸಿಕಸ ವಿಂಗಡಣೆ ಪ್ರಮಾಣ ಹೆಚ್ಚಳವಾಗಿದ್ದು, ಮುಚ್ಚಿರುವ ಹಸಿಕಸ ಸಂಸ್ಕರಣಾ ಘಟಕಗಳನ್ನು ಪ್ರಾರಂಭಿಸದೆ ಇದ್ದರೆ, ಮುಂದಿನ ದಿನಗಳಲ್ಲಿ ಹಸಿಕಸವನ್ನೂ ಭೂಭರ್ತಿಗೆ ಸಾಗಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ.

ನ‌ಗರದಲ್ಲಿ ಪ್ರತ್ಯೇಕ ಹಸಿಕಸ ಸಂಗ್ರಹ ಯೋಜನೆಗೆ ಚಾಲನೆ ನೀಡಿದ ಮೇಲೆ ಹಾಗೂ ಮಾರ್ಷಲ್‌ಗ‌ಳಿಂದ ‌ ದಂಡ ಮತ್ತು ಜಾಗೃತಿ ಮೂಡಿಸುತ್ತಿರುವುದರಿಂದ ಪಾಲಿಕೆ ವ್ಯಾಪ್ತಿಯ ಹಸಿಕಸ ಸಂಸ್ಕರಣಾ ಘಟಕಕ್ಕೆ ಹೆಚ್ಚು ‌ಸಿಕಸ ಹೋಗುತ್ತಿದ್ದು, ಹಸಿ ಸಂಸ್ಕರಣಾ ಘಟಕಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ ನಗರದಲ್ಲಿ ಹಸಿಕಸ ‌ ವಿಂಗಡಣೆಯಾಗದೆ ಸಮಸ್ಯೆ ಆಗುತ್ತಿತ್ತು. ಇದೀಗ ‌ ಪ್ರತ್ಯೇಕ ಹಸಿಕಸ ಸಂಗ್ರಹ ಯೋಜನೆ ಜಾರಿಯಾದ ಮೇಲೆ ಮತ್ತೂಂದು ಹೊಸ ‌ ಸಮಸ್ಯೆ  ಶುರುವಾಗಿದೆ. ಸಾರ್ವಜನಿಕರು ಹಸಿಕಸವನ್ನು ಪ್ರತ್ಯೇಕ ‌ ಮಾಡಿಕ ಕೊಡುವುದು ಹೆಚ್ಚಾಗುತ್ತಿರುವುದರಿಂದ ಸಹಜವಾಗಿಯೇ ಭೂಭರ್ತಿಗೆ ಹೋಗುವ ಮಿಶ್ರಕಸದ ‌ ಪ್ರಮಾಣ ಇಳಿಕೆಯಾಗಿದೆ. ಈ ಹಿಂದೆ ಪ್ರತಿ ಹಸಿಕಸ‌ ಸಂಸ್ಕರಣಾ ಘಟಕಕ್ಕೂ 100ರಿಂದ 150 ಟನ್‌ ‌ಹಸಿಕಸ ಸಾಗಿಸಲಾಗುತ್ತಿತ್ತು. ಇದೀಗ ‌ ಕಸ‌ ಪ್ರಮಾಣ ಎರಡರಷ್ಟಾಗಿದ್ದು,ಮೂರುಹಸಿ ಕಸ ಸಂಸ್ಕರಣಾ ಘಟಕಗಳೂ ವಿವಿಧ ಕಾರಣಗ ‌ಳಿಂದ ಮುಚ್ಚಿರುವುದು ಸಮಸ್ಯೆ ಶುರುವಾಗಿದೆ.

ಸ್ಥಗಿತಗೊಂಡಿರುವ ಘಟಕಗಳು: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ವ್ಯಾಜ್ಯ ಇರುವುದರಿಂದ ಲಿಂಗಧೀರನಹಳ್ಳಿ ಹಸಿಕಸ ಸಂಸ್ಕರಣಾ ಘಟಕ ಪ್ರಾರಂಭ ಕಗ್ಗಂಟಾಗೇ ಉಳಿದಿದೆ. ಈ ಮಧ್ಯೆ ಸುಬ್ಬರಾಯನಪಾಳ್ಯ ಹಾಗೂ ಸೀಗೆಹಳ್ಳಿ ಘಟಕಗಳನ್ನು ಸ್ಥಳೀಯವಿರೋಧದಿಂದ ನಿಲ್ಲಿಸಲಾಗಿದೆ. ಉಳಿದಂತೆ ಕನ್ನಹಳ್ಳಿ, ಕೆಸಿಡಿಸಿ, ಚಿಕ್ಕನಾಗಮಂಗಲ ಹಾಗೂ ದೊಡ್ಡಬಿದರಕಲ್ಲು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಈ ನಾಲ್ಕು ಘಟಕಗಳ ಒಟ್ಟಾರೆ ಸಾಮರ್ಥ್ಯ 1,200 ಮೆಟ್ರಿಕ್‌ ಟನ್‌ ಇದೆ. ಸದ್ಯ 800ರಿಂದ 900 ಮೆಟ್ರಿಕ್‌ಟನ್‌ ಹಸಿಹಸ ಕಸ ಈ ಸಂಸ್ಕರಣಾ ಘಟಕಗಳಿಗೆ ಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಸಿಕಸ ಈಘಟಕಗಳಿಗೆ ಬಂದರೆ ನಿರ್ವಹಣೆ ಸಮಸ್ಯೆಯಾಗಲಿದೆ.

ಘಟಕ ಪ್ರಾರಂಭವಾಗದಿದ್ದರೆ ಹಸಿ ಕಸವೂ ಭೂಭರ್ತಿಗೆ? : ನಗರದಲ್ಲಿ ಇಲ್ಲಿಯವರೆಗೆ ಕಸ ವಿಂಗಡಣೆಯಾಗದೆ ಸಮಸ್ಯೆಆಗುತ್ತಿತ್ತು.ಇದೀಗ ಕಸ ವಿಂಗಡಣೆಯಾದರೂ, ಭೂಭರ್ತಿಗೆ ಹಸಿಕಸ ಸಾಗಿಸ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆ ಇದೆ.ಈ ರೀತಿಹಸಿಕಸವೂ ಭೂಭರ್ತಿಗೆಹೋದರೆ ಪಾಲಿಕೆ ಇಲ್ಲಿಯವರೆಗೆ ಮಾಡಿದ ಎಲ್ಲ ಪ್ರಯತ್ನ ಗಳು ನೀರಿನಲ್ಲಿ ಹೋಮವಾಗಲಿದೆ. ಸಾರ್ವಜನಿ ಕರಿಂದಲೂ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತವಾಗುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಸ್ಥಳೀಯರ ವಿರೋಧದಿಂದ ಸ್ಥಗಿತಗೊಂಡಿರುವ ಸುಬ್ಬರಾಯನಪಾಳ್ಯ ಹಾಗೂ ಸೀಗೆಹಳ್ಳಿ ಘಟಕಗಳನ್ನು ಪುನಃ ಪ್ರಾರಂಭಿಸುವುದಕ್ಕೆಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಕುರಿತು ಆಡಳಿತಾಧಿಕಾರಿ ಗೌರವ್‌ ಗುಪ್ತ ಅವರ ಗಮನಕ್ಕೂ ತರಲಾಗಿದೆ. ಶೀಘ್ರ ಕ್ರಮಕೈಗೊಳ್ಳಲಾಗುವುದು. ಡಿ. ರಂದೀಪ್‌, ಬಿಬಿಎಂಪಿ ವಿಶೇಷ ಆಯುಕ್ತ

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.