ಜನವರಿಯಿಂದ ಎಲ್ಲೆಡೆ ಇಂದಿರಾ ಕ್ಯಾಂಟೀನ್
Team Udayavani, Nov 1, 2017, 10:59 AM IST
ಬೆಂಗಳೂರು: ಜನವರಿ 1 ರಿಂದ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 33ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದಿರಾ ಗಾಂಧಿಯವರು ರಾಜಕಾರಣಕ್ಕಾಗಿ ಬಡತನದ ಬಗ್ಗೆ ಮಾತನಾಡುತ್ತಿರಲಿಲ್ಲ. ಇಪ್ಪತ್ತು ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತರುವ ಮೂಲಕ ಗರಿಭಿ ಹಠಾವೋ ಅನ್ನುವ ಕ್ರಾಂತಿಕಾರಿ ಕಾರ್ಯಕ್ರಮ ಜಾರಿಗೆ ತಂದರು. ಅವರ ಅವಧಿಯಲ್ಲಿಯೇ ಹಸಿರು ಕ್ರಾಂತಿ ಮಾಡಲಾಯಿತು ಎಂದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಇಂದಿರಾ ಗಾಂಧಿಯವರೇ ಪ್ರೇರಣೆ. ಅದಕ್ಕಾಗಿಯೇ ಅವರ ಹೆಸರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ
Bengaluru: ನಗರದ ಐಬಿಸ್ ಹೋಟೆಲ್ಗೆ ಬಾಂಬ್ ಬೆದರಿಕೆ; ಗ್ರಾಹಕರ ಆತಂಕ
Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Bengaluru: ಬಸ್ ಚೇಸ್ ಮಾಡಿ ಡ್ರೈವರ್ಗೆ ಥಳಿಸಿದ್ದ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.