ರೈತರಿಗೆ ಇನ್ಪುಟ್ ಸಬ್ಸಿಡಿ ಬಿಡುಗಡೆ
Team Udayavani, May 7, 2017, 11:21 AM IST
ಬೆಂಗಳೂರು: ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಶನಿವಾರ 262.20 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆ ಮಾಡಿದೆ.
ರಾಜ್ಯ ಸರ್ಕಾರ ಇತ್ತೀಚೆಗೆ ಆರಂಭಿಸಿರುವ ಪರಿಹಾರ ತಂತ್ರಾಂಶದ ಮೂಲಕ ಇನ್ಪುಟ್ ಸಬ್ಸಿಡಿಯನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.
ಅದರಂತೆ, ಮುಂಗಾರು ಹಂಗಾಮಿಗೆ 2,94,279 ರೈತರಿಗೆ 168.4 ಕೋಟಿ ರೂ.ಹಾಗೂ ಹಿಂಗಾರು ಹಂಗಾಮಿಗೆ 1,82,270 ರೈತರಿಗೆ 93.82 ಕೋಟಿ ರೂ.ಇನ್ ಪುಟ್ ಸಬ್ಸಿಡಿ ಬಿಡುಗಡೆಯಾಗಿದೆ. ಈ ಪೈಕಿ ಹಿಂಗಾರು ಹಂಗಾಮಿನಲ್ಲಿ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರ ವಿತರಿಸಲಾಗಿದೆ. ಇದರೊಂದಿಗೆ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಮತ್ತು ಅತಿವೃಷ್ಠಿಯಿಂದ ಆಗಿರುವ ಬೆಳೆ ಹಾನಿಗೆ ಸಂಬಂಧಿಸಿದಂತೆ ಈವರೆಗೆ 19.45 ಲಕ್ಷ ರೈತರಿಗೆ 1104.6 ಕೋಟಿ ರೂ. ಇನ್ಪುಟ್ ಸಬ್ಸಿಡಿ ಬಿಡುಗಡೆ ಮಾಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.