ಮೀಸಲು ಹುದ್ದೆ ಭರ್ತಿಗೆ ಒತ್ತಾಯ
Team Udayavani, Dec 4, 2019, 10:11 AM IST
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿಕಲಚೇತನರಿಗಾಗಿಯೇ ಖಾಲಿ ಉಳಿದಿರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ದಿವ್ಯಾಂಗರು ಒತ್ತಾಯ ಮಾಡಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗವಾರ ಸ್ನೇಹ ದೀಪ ಅಂಗವಿಕಲರ ಸಂಸ್ಥೆ ಹಾಗೂ ಡಿಲೇಟ್ ಟ್ರಸ್ಟ್ ವತಿ ಯಿಂದ ನಡೆದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ನೂರಾರು ದಿವ್ಯಾಂಗರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸ್ನೇಹ ದೀಪ ಅಂಗವಿಕಲರ ಸಂಸ್ಥೆಯ ಸಂಚಾಲಕ ಪೌಲ್ ಮುದ್ದ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬರೋಬ್ಬರಿ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಉಳಿದಿವೆ. ಆ ಪೈಕಿ ವಿಕಲಚೇತನರಿಗಾಗಿಯೇ ನೂರಾರು ಹುದ್ದೆಗಳಿವೆ. ಇವುಗಳನ್ನು ಗಂಭೀರವಾಗಿ ಪರಿಗಣಿಸಿ, ಭರ್ತಿ ಮಾಡಬೇಕು. ಜತೆಗೆ ವಿಕಲಚೇತನರಿಗಿರುವ ಶೇ.3 ರಷ್ಟು ಮೀಸಲಾತಿಯನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.
ಅಂಬಿಕಾ ಸಿಂಗ್ ಮಾತನಾಡಿ, ವಿಕಲಚೇತನರ ಬಗ್ಗೆ ಅನುಕಂಪದ ಜೊತೆಗೆ ಅವಕಾಶವನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ವಿಕಲಚೇತನರಿಗೆ ಸ್ಪಂದಿಸುವ ಮನೋಭಾವ ಪ್ರತಿಯೊಬ್ಬರಲ್ಲಿಯೂ ಇರಬೇಕು. ಹಲವು ಮಂದಿ ವಿಕಲಚೇತನರು ಮಹತ್ತರ ಸಾಧನೆ ಮಾಡಿದ್ದು, ಅವತ ಜೀವನೋತ್ಸಾಹವು ಎಲ್ಲರಿಗೂ ಸ್ಪೂರ್ತಿಯಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.