ಮೂರು ಕೆರೆಗಳ ಮಧ್ಯಂತರ ವರದಿ ಸಲ್ಲಿಕೆ


Team Udayavani, Dec 22, 2019, 3:05 AM IST

mooru

ಬೆಂಗಳೂರು: ದೊಡ್ಡಬಿದರಕಲ್ಲು, ಹೊಸಕೆರೆಹಳ್ಳಿ ಹಾಗೂ ಹುಳಿಮಾವು ಕೆರೆಗಳ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಆರ್‌.ಶ್ರೀನಿವಾಸ ಮೂರ್ತಿ ಅವರ ನೇತೃತ್ವದ ಸಮಿತಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿದೆ.

ಹೈಕೋರ್ಟ್‌ಗೂ ಮಧ್ಯಂತರ ವರದಿ ಸಲ್ಲಿಸಲಾಗಿದ್ದು, ಇದರ ನಡಾವಳಿ ಜ.13ರಂದು ಆಗಲಿದೆ. ಈ ಮಧ್ಯೆ ಈ ಮೂರು ಕೆರೆಗಳ ಬಗ್ಗೆ ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಿರುವುದರಿಂದ ಸಂಪೂರ್ಣ ವರದಿ ಸಲ್ಲಿಸಲು ಮತ್ತು ನಗರದ ಕೆರೆಗಳ ಬಗ್ಗೆ ಅಧ್ಯಯನ ನಡೆಸಲು ಎರಡು ತಿಂಗಳ ಕಾಲಾವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಮಿತಿ ಮುಂದಾಗಿದೆ.

ಇತ್ತೀಚೆಗೆ ನಗರದಲ್ಲಿ ಕೆರೆಗಳ ಕೋಡಿ, ಏರಿ ಒಡೆದು ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಡಿ.2ರಂದು ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಡಾ.ಬಿ.ಆರ್‌.ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ತಾಂತ್ರಿಕ ಸಮಿತಿ ರಚಿಸಿತ್ತು.

ಮೂರೂ ಕೆರೆಗಳ ದುರಂತಕ್ಕೆ ಸಂಬಂಧಿಸಿದಂತೆ ಹಾಗೂ ಭವಿಷ್ಯದಲ್ಲಿ ಈ ರೀತಿ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಿಫಾರಸು ಮಾಡುವಂತೆಯೂ ಸಮಿತಿಗೆ ಸೂಚನೆ ನೀಡಲಾಗಿತ್ತು.

ಸಮಿತಿಯು ಈಗಾಗಲೇ ದೊಡ್ಡಬಿದರಕಲ್ಲು, ಹೊಸಕೆರೆಹಳ್ಳಿ ಕೆರೆ ಹಾಗೂ ಹುಳಿಮಾವು ಕೆರೆಗಳ ಪರಿಶೀಲನೆ ನಡೆಸಿದ್ದು, ಈ ಕೆರೆಗಳ ನ್ಯೂನತೆಗಳ ಬಗ್ಗೆ ಸರ್ಕಾರಕ್ಕೆ ಮಧ್ಯಂತರ ವರದಿ ನೀಡಿದೆ. ಈ ಮೂರು ಕೆರೆಗಳ ಜತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಯ್ದ 60 ಕೆರೆಗಳ ಬಗ್ಗೆಯೂ 10 ದಿನಗಳ ಒಳಗಾಗಿ ವರದಿ ನೀಡುವಂತೆ ಸಮಿತಿಗೆ ಸರ್ಕಾರ ಸೂಚನೆ ನೀಡಿತ್ತು.

ಹಲವು ಕೆರೆಗಳ ಪರಿಶೀಲನೆ ನಡೆಸುವುದು ಮತ್ತು ಅವುಗಳ ಬಗ್ಗೆ ಅಧ್ಯಯನ ಮಾಡುವುದಕ್ಕೆ ಕಾಲಾವಕಾಶ ಬೇಕಿರುವ ಹಿನ್ನೆಲೆಯಲ್ಲಿ ಹಾಗೂ ನಿಖರವಾದ ವರದಿ ನೀಡುವ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಎರಡು ತಿಂಗಳು ಸಮಯ ಕೋರಿ ಸರ್ಕಾರಕ್ಕೆ ಪತ್ರ ಬರೆಯಲು ಸಮಿತಿ ನಿರ್ಧರಿಸಿದೆ.

ಟಾಪ್ ನ್ಯೂಸ್

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್‌: ರಹಮತ್‌ ಶಾ ದ್ವಿಶತಕ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ವಿಶ್ವ ಟೆಸ್ಟ್‌  ಚಾಂಪಿಯನ್‌ಶಿಪ್‌: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

World Test Championship: ದಕ್ಷಿಣ ಆಫ್ರಿಕಾ ಫೈನಲ್‌ ಪ್ರವೇಶ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.