ಫೆ.22ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
Team Udayavani, Dec 12, 2017, 8:00 AM IST
ಬೆಂಗಳೂರು: “10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2018ರ ಫೆಬ್ರವರಿ 22 ರಿಂದ ಮಾರ್ಚ್ 1 ರ ವರೆಗೆ ನಡೆಯಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಚಲನಚಿತ್ರೋತ್ಸವ ಮೈಸೂರು ಹಾಗೂ ಬೆಂಗಳೂರಿನಲ್ಲಿ ಏಕ ಕಾಲಕ್ಕೆ ನಡೆಯಲಿದೆ.
ಮಾನವ ಹಕ್ಕು ಸಾಮಾಜಿಕ ನ್ಯಾಯದ ಆಶಯದ ಮೇಲೆ ಈ ಬಾರಿಯ ಚಲನಚಿತ್ರೋತ್ಸವ ನಡೆಯಲಿದೆ ಎಂದರು. ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ವಿಧಾನಸೌಧದ ಮುಂಭಾಗ ನಡೆಯಲಿದ್ದು, ಇದೇ ವೇಳೆ ಚಲನಚಿತ್ರ ರಂಗದಲ್ಲಿ ಜೀವಮಾನ ಸಾಧನೆ ಮಾಡಿದ ಒಬ್ಬರು ಕಲಾವಿದರಿಗೆ 10 ಲಕ್ಷ ರೂ.ನಗದು ಒಳಗೊಂಡ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharastra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.