ಈಶಾ ಫೌಂಡೇಶನ್‌ನಿಂದ ಯೋಗಕ್ಷೇಮ  ಕಾರ್ಯಕ್ರಮಕ್ಕೆ ಚಾಲನೆ

Team Udayavani, Dec 3, 2021, 11:27 AM IST

sadguru

ಬೆಂಗಳೂರು: ಈಶಾ ಫೌಂಡೇಶನ್‌, ಕಾರಾಗೃಹಗಳ ಇಲಾಖೆ ಸಹಯೋಗ ದೊಂದಿಗೆ ಆಯೋಜಿಸಿರುವ “ಯೋಗಕ್ಷೇಮ’ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು. ಯೋಗಕ್ಷೇಮ ಮೂಲಕ ಯೋಗಾ ಭ್ಯಾಸ ನೀಡಿ ಸಿಬ್ಬಂದಿ ಮತ್ತು ಕೈದಿಗಳ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಹೆಚ್ಚಿಸುವುದು ಇದರ ಮೂಲ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪೊಲೀಸ್‌ ಮಹಾ ನಿರ್ದೇಶಕ ಡಾ. ಅಲೋಕ್‌ ಮೋಹನ್‌ , ಜೈಲು ಪರಿಸರ ವ್ಯವಸ್ಥೆಯನ್ನು ಸಂಪೂರ್ಣ ವಾಗಿ ಮಾನವೀಯ ಮತ್ತು ಪರಿವರ್ತಕ ಸ್ಥಳವನ್ನಾಗಿ ಮಾಡುವುದರ ಜತೆಗೆ ಯೋಗ ಮತ್ತು ಧ್ಯಾನದಿಂದ ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮ ಹಾಗೂ ಕೌಶಲ್ಯಾಭಿವೃದ್ಧಿಗಾಗಿ, ಕರ್ನಾಟಕ ದಾದ್ಯಂತ 50 ಜೈಲುಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:-ಬಿಜೆಪಿಗೆ ಪಂಚಾಯತ್ ವ್ಯವಸ್ಥೆಯಲ್ಲಿ ವಿಶ್ವಾಸ‌ ಇಲ್ಲ: ದೇಶಪಾಂಡೆ

ಯೋಗಕ್ಷೇಮ ಕಾರ್ಯಕ್ರಮವು ಒಂದು ದೊಡ್ಡ ಯೋಜನೆಯಾಗಿದ್ದು, 14 ಜೈಲುಗಳಲ್ಲಿ ಒಂದೇ ದಿನ ಆರಂಭವಾಗಿದ್ದು, ಜೈಲಿನಲ್ಲಿನ ಸಿಬ್ಬಂದಿ ಮತ್ತು ಕೈದಿಗಳನ್ನು ಒಳಗೊಂಡಂತೆ, ಯೋಗದ ಅವಧಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತರಬೇತಿ ನೀಡಲಾಗುತ್ತದೆ ಎಂದು ಈಶಾ ಫೌಂಡೇಷನ್‌ ಸಂಸ್ಥಾಪಕ ಸದ್ಗುರು ತಿಳಿಸಿದರು. 14 ಜೈಲುಗಳಲ್ಲಿ ಯೋಗಕ್ಷೇಮ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದ್ದು, ಒಟ್ಟು 4000 ಜನರು ಭಾಗಿಯಾಗಿದ್ದರು.

ಈ ಕಾರ್ಯಕ್ರಮವು ಪ್ರತಿದಿನ ಒಂದು ಗಂಟೆಯ ಕಾಲ ನಡೆಯಲಿದೆ. ಯೋಗಕ್ಷೇಮವು ಯೋಗ ನಮಸ್ಕಾರ, ದೇಹ ಮತ್ತು ಮನಸ್ಸನ್ನು ಸ್ಥಿರಗೊಳಿಸುವ ಮೂರು ನಿಮಿಷದ ಪ್ರಕ್ರಿಯೆ, ನಾಡಿ ಶುದ್ಧಿ , ರೋಗನಿರೋಧಕ ಶಕ್ತಿಯನ್ನು ಮತ್ತು ಶ್ವಾಸಕೋಶ ಸಾಮಾರ್ಥ್ಯ ವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.