ಐಟಿ ದಾಳಿ ಉದ್ದೇಶಪೂರ್ವಕ: ರಾಮಲಿಂಗಾರೆಡ್ಡಿ


Team Udayavani, Aug 8, 2017, 11:55 AM IST

ramalingareddy.jpg

ಬೆಂಗಳೂರು: ಗುಜರಾತ್‌ ಶಾಸಕರ ಯೋಗಕ್ಷೇಮ ನೋಡಿಕೊಂಡ ಕಾರಣಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. 

ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಯಾರ ಮೇಲಾದರೂ ದಾಳಿ ಮಾಡುವ ಅಧಿಕಾರ ಹೊಂದಿದೆ. ಡಿ.ಕೆ. ಶಿವಕುಮಾರ್‌ ತಪ್ಪು ಮಾಡಿದ್ದರೆ, ಅವರ ಮೇಲೆಯೂ ತನಿಖೆ ನಡೆಯಲಿ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭಷ್ಟಾಚಾರಗಳ ಬಗ್ಗೆಯೂ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಲಿ. ಐಟಿ ಹಾಗೂ ಸಿಬಿಐ, ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿವೆ. ಈ ಐಟಿ ದಾಳಿ ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಆರೋಪಿಸಿದರು. 

ಸಮಯ ಬಂದಾಗ ಮಾತಾಡುವೆ: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಸಾಕಷ್ಟು ಹಣ ಇರುವ ದಾಖಲೆ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ನಿರಾಕರಿಸಿದ್ದಾರೆ. “ನನ್ನ ವಿರುದ್ಧ ಏನೇನು ಸುದ್ದಿ ಹರಿದಾಡುತ್ತವೆಯೋ ಹರಿದಾಡಲಿ. ನಾನು ಸಮಯ ಬಂದಾಗ ಉತ್ತರಿಸುತ್ತೇನೆ. ಈಗ ಮಾತನಾಡುವುದು ಸೂಕ್ತವಲ್ಲ. ಹೇಳೊದಕ್ಕೂ ಕೇಳ್ಳೋದಕ್ಕೂ ಇದು ಸಮಯವಲ್ಲ’ ಎಂದು ಹೇಳಿದರು.

ಡಿಕೆಶಿ ಸಂಕಷ್ಟ ನಿವಾರಣೆಗೆ ಹೋಮ
ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಎದುರಾಗಿರುವ ಸಂಕಷ್ಟಗಳನ್ನು ದೂರವಾಗಿಸುವಂತೆ ಕೋರಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಸೋಮವಾರ ಮಹಾಲಕ್ಷ್ಮೀ ಬಡಾವಣೆಯ ಕರುಮಾರಿಯಮ್ಮ ದೇವಾಲಯದಲ್ಲಿ ಮೇಯರ್‌ ಜಿ.ಪದ್ಮಾವತಿ ನೇತೃತ್ವದಲ್ಲಿ ವಿಶೇಷ ಪೂಜೆ, ದುರ್ಗಾ ಹೋಮ, ಗಣಪತಿ ಹೋಮ, ನವಗ್ರಹ ಹೋಮ ನಡೆಸಲಾಯಿತು. ಪಕ್ಷದ ಮುಖಂಡರು ಭಾಗಿಯಾಗಿದ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್‌, ಡಿ.ಕೆ.ಶಿವಕುಮಾರ್‌ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ಸಂಕಷ್ಟದಿಂದ ಹೊರಬರಲಿ, ಅವರಿಗೆ ಎದುರಾಗಿರುವ ಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿಸಿದ್ದೇವೆ ಎಂದರು. ಹುಣ್ಣಿಮೆಯಂದು ವಿಶೇಷವಾಗಿ ಚಂಡಿಕಾ ಹೋಮ ಪೂಜೆ ಮಾಡಿಸಿದ್ದು, ಹಲವು ವರ್ಷಗಳಿಂದ ಶಿವಕುಮಾರ್‌ ಅವರು ಈ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.