ಹೂಗುಚ್ಛ, ಹಾರ ನೀಡಬಾರದು ಎನ್ನುವುದು ಸರಿಯಲ್ಲ


Team Udayavani, Aug 15, 2021, 4:09 PM IST

ಹೂಗುಚ್ಛ, ಹಾರ ನೀಡಬಾರದು ಎನ್ನುವುದು ಸರಿಯಲ್ಲ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ ಹೂವಿನ ಹಾರಗಳನ್ನು ನೀಡಬಾರದು ಎನ್ನುವುದು ಸರಿಯಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಆರ್‌.ಕೆ.ನಲ್ಲೂರು ಪ್ರಸಾದ್‌ ಹೇಳಿದರು.

ಬಿ.ಎಂ.ಶ್ರೀ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಪ್ರೇಮಾ ಭಟ್‌ ಅವರಿಗೆ “ಡಾ. ವಿಜಯಾ ಸುಬ್ಬರಾಜ್‌ ಗಣ್ಯ ಲೇಖಕಿ ಪ್ರಶಸ್ತಿ’ ಹಾಗೂ ಸಾಹಿತಿ ಚಿದಾನಂದ ಸಾಲಿ ಅವರಿಗೆ “ಪ್ರೊ.ಸೂ. ವೆಂ.ಆರಗ ವಿಮರ್ಷಾ ಪ್ರಶಸ್ತಿ’ಯನ್ನು ಪ್ರದಾನ ಮಾಡಿ ಮಾತನಾಡಿ¨ ಅವರು, ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ ಹೂವಿನ ಹಾರಗಳನ್ನು ಬಳಸಬಾರದೆಂಬ ಸರ್ಕಾರದ ಆದೇಶಹೊರಡಿಸಿದೆ. ಈ ನೆಲವನ್ನೇ ನಂಬಿ ರೈತರು ಬೆಳೆಯುವ ಹೂವು ಕೂಡ ಪುಸ್ತಕದಷ್ಟೇ ಮುಖ್ಯ. ಹೂವಿನ ಹಾರಹೂಗುಚ್ಛ ನಿಷೇಧಿಸಲು ರೈತರು ಸರ್ಕಾರಕ್ಕೆ ಕಂದಾಯ ಕಟ್ಟುತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಾವು ಪುಸ್ತಕ ವಿರೋಧಿಗಳು ಇಲ್ಲ. ಸಭೆ ಸಮಾರಂಭಗಳಲ್ಲಿ ಎರಡೆರಡು ಪುಸ್ತಕಗಳನ್ನು ಬೇಕಾದರೂ ನೀಡಲಿ. ಆದರೆ,ಹೂಗುಚ್ಛ ಹೂವಿನ ಹಾರಗಳನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ನೀಡಬಾರದು ಎನ್ನುವುದು ಮಾತ್ರ ಸರಿಯಾದ ನಿರ್ಧಾರವಲ್ಲ ಎಂದರು.ಕನ್ನಡ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಪ್ರತಿಷ್ಠಾನಗಳು ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ. ಆ ಮೂಲಕ ಕನ್ನಡ ಸಾಹಿತ್ಯ ಬೆಳವಣಿಗೆಗೆ ಪ್ರೋತ್ಸಾಹ ಕಲ್ಪಿಸಿದಂತಾಗಿದೆ ಎಂದರು.

ನಿವೃತ್ತ ಪ್ರಾಧ್ಯಾಪಕಿ ಡಾ.ಡಿ.ಮಂಗಳಾ ಪ್ರಿಯದರ್ಶಿನಿ ಮಾತನಾಡಿ, ದೊಡ್ಡ ಸಾಹಿತ್ಯ ಕೃತಿಗಳನ್ನು ರಚನೆ ಮಾಡುವುದಕಿಂತಲೂ ಸಣ್ಣ
ಕತೆಗಳನ್ನು ಬರೆಯುವುದು ನಿಜಕ್ಕೂ ಕಷ್ಟದಕೆಲಸವಾಗಿದೆ. ಪ್ರೇಮಾ ಭಟ್‌ ಅವರುಕತೆಗಳನ್ನು ಕಲಾತ್ಮಕವಾಗಿ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಚಿದಾನಂದ ಸಾಲಿ ಅವರು ಕಥೆ, ಕವಿತೆ, ಗಜಲ್‌, ನಾಟಕ, ಪ್ರಬಂಧ, ಸಂದರ್ಷನ, ಸಂಶೋಧನೆ, ವಿಮರ್ಶೆಯಂತಹ ಹಲವಾರು ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ.ಈ ಪ್ರಶಸ್ತಿ ಅವರಿಗೆ ಸಲ್ಲಬೇಕಾದುದ್ದೆ ಆಗಿದೆ ಎಂದರು. ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ.ಆರ್‌.ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

complaint

Kundapura: ಹಲ್ಲೆ, ಗಾಯ; ದೂರು ದಾಖಲು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.