ಸಕ್ರ ವರ್ಲ್ಡ್ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರ ಆರಂಭ

Team Udayavani, Jan 14, 2017, 11:37 AM IST

Sakra-hospital.jpg

ಬೆಂಗಳೂರು: ಸಂತಾನ ಹೀನತೆ ಸಮಸ್ಯೆಗಳ ಪ್ರಮುಖ ಚಿಕಿತ್ಸಾ ಕೇಂದ್ರಗಳಲ್ಲೊಂದಾದ “ಐವಿಎಫ್ ಸೆಂಟರ್‌’ನ 8ನೇ ಕೇಂದ್ರವು ನಗರದ ಸಕ್ರ ವರ್ಲ್ಡ್ ಹಾಸ್ಪಿಟಲ್‌ನಲ್ಲಿ ಪ್ರಾರಂಭಿಸಿದೆ. ಐವಿಎಸ್‌ನ 8ನೇ ಕೇಂದ್ರವನ್ನು ಖ್ಯಾತ ಬಾಲಿವುಡ್‌ ನಟಿ ಪೂನಂ ಧಿಲ್ಲೋನ್‌ ಶುಕ್ರವಾರ ನಗರದಲ್ಲಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಐವಿಎಫ್ ತಂತ್ರಜ್ಞಾನದಿಂದ ಸಂತಾನ ಹೀನತೆ ಸಮಸ್ಯೆ ಎದುರಿಸುತ್ತಿರುವ ದಂಪತಿಗೆ ಬಹಳ ಅನುಕೂಲವಾಗಲಿದೆ. ಹಾಗಾಗಿ ಐವಿಎಫ್ ಸೆಂಟರ್‌ ವಿಶ್ವಾಸತೆ ದೇಶಾದ್ಯಂತ ಹೆಚ್ಚುತ್ತಿದೆ ಎಂದರು. 

ಐವಿಎಫ್ ಸ್ಪೆಷಲಿಸ್ಟ್‌ ಡಾ.ಹೃಷಿಕೇಶ್‌ ಪೈ ಮಾತನಾಡಿ, ಶೇ.15-20ರಷ್ಟು ವಿವಾಹಿತ ಜನರು ಸಂತಾನ ಹೀನತೆ ಸಮಸ್ಯೆಯಿಂದ ಬಳಲುತ್ತಿವೆ. ಐವಿಎಸ್‌ ಸೆಂಟರ್‌ ಸುಧಾರಿತ ಐವಿಎಫ್ ತಂತ್ರಜ್ಞಾನಗಳಿಂದ ದೇಶಾದ್ಯಂತ ದಂಪತಿಗಳಿಗೆ ತಂದೆ ತಾಯಿಯರಾಗುವ ಸಂತೋಷ ಮತ್ತು ಆನಂದ ಪಡೆಯಲು ನೆರವಾಗುತ್ತಿದೆ ಎಂದರು. 

ಐವಿಎಫ್ನ ಮತ್ತೂಬ್ಬ ಸ್ಪೆಷಲಿಸ್ಟ್‌ ಡಾ.ನಂದಿತಾ ಪಲ್‌ಶೆಟ್ಕರ್‌, ಬೆಂಗಳೂರಿನ ನಿವಾಸಿಗಳ ಅನುಕೂಲಕ್ಕಾಗಿ ಸಕ್ರ ವರ್ಲ್ಡ್ ಆಸ್ಪತ್ರೆಯಲ್ಲಿ ಐವಿಎಸ್‌ 8ನೇ ಕೇಂದ್ರ ಸ್ಥಾಪಿಸಲು ಕೈ ಜೋಡಿಸಿರುವುದು ಸಂತೋಷವಾಗಿದೆ. ಭಾರತದ ಆಧುನಿಕ ಸುಶಿಕ್ಷಿತ, ಸ್ವತಂತ್ರ ಮಹಿಳೆಯರು ತಡವಾಗಿ ವಿವಾಹವಾಗುತ್ತಿದ್ದಾರೆ ಮತ್ತು ವಿವಾಹವಾದರೂ ಅವರ ವೃತ್ತಿಗೆ ಗಮನ ನೀಡಿ ಗುರಿ ಸಾಧನೆಯಾಗುವವರೆಗೂ ತಾಯಿಯಾಗುವುದನ್ನು ಮುಂದೂಡುತ್ತಿದ್ದಾರೆ.

ಗೂಗಲ್‌, ಫೇಸ್‌ಬುಕ್‌ನಂತಹ ಬೃಹತ್‌ ಎಂಎನ್‌ಸಿ ಕಂಪನಿಗಳು ಯುವ ವೃತ್ತಿಪರರಿಗೆ ಅಂಡಾಣು ಘನೀಕರಣ ಸೌಲಭ್ಯವನ್ನು ನೀಡುತ್ತಿವೆ. ಅಲ್ಲದೆ 30-40ರ ವಯಸ್ಸಿನಲ್ಲಿ ಗರ್ಭಧಾರಣೆ ಮಾಡಲು ಅವರ ವೆಚ್ಚವನ್ನು ಭರಿಸುತ್ತಿವೆ. ಅದು ಸುರಕ್ಷಿತ ಚಿಕಿತ್ಸೆಯಾಗಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.