ಜನಾರ್ದನ ರೆಡ್ಡಿ ಆಸ್ತಿ ಮುಟ್ಟುಗೋಲಿಗೆ ಆದೇಶ


Team Udayavani, Feb 13, 2019, 6:31 AM IST

reddy.jpg

ಬೆಂಗಳೂರು: ಆ್ಯಂಬಿಡೆಂಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನರೆಡ್ಡಿ, ಪ್ರಕರಣದ ಆರೋಪಿ ಫ‌ರೀದ್‌ ಮನೆ ಮತ್ತು ಅಲಿಖಾನ್‌ಗೆ ಸೇರಿದ ಆಸ್ತಿಗಳ ಮುಟ್ಟುಗೋಲಿಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆ್ಯಂಬಿಡೆಂಟ್‌ ಕಂಪನಿಯಲ್ಲಿ ಹೂಡಿಕೆ ಮಾಡಿದ ನೂರಾರು ಮಂದಿ ಕೋರ್ಟ್‌ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿತ ವ್ಯಕ್ತಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ಬಂದ ಹಣದಲ್ಲಿ ಗ್ರಾಹಕರಿಗೆ ಹಿಂದಿರುಗಿಸುವಂತೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿಗಳು ಜನಾರ್ದನ ರೆಡ್ಡಿ ಅವರಿಗೆ ಸೇರಿದ ಬೆಂಗಳೂರಿನ ಪಾರಿಜಾತ ನಿವಾಸ, ಡಿ.ಜಿ.ಹಳ್ಳಿಯಲ್ಲಿರುವ ಫ‌ರೀದ್‌ ನಿವಾಸ, ಆಸ್ತಿ, ಹಾಗೂ ಅಲಿಖಾನ್‌ಗೆ ಸೇರಿದ ಆಸ್ತಿ ಸೇರಿದ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ.

ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಆ್ಯಂಬಿಡೆಂಟ್‌ ಮಾರ್ಕೆಟಿಂಗ್‌ ಪ್ರೈವೇಟ್‌ ಲಿಮಿಟೆಡ್‌ ನೂರಾರು ಮಂದಿ ಗ್ರಾಹಕರಿಂದ ಕೋಟ್ಯಂತರ ರೂ. ಹಣ ಸಂಗ್ರಹಿಸುತ್ತಿತ್ತು. ಆದರೆ, ನಿಗದಿತ ಸಮಯಕ್ಕೆ ಹಿಂದಿರುಗಿಸದೆ ವಂಚಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಫ‌ರೀದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಅಲ್ಲದೆ, ಈ ತನಿಖೆ ಸಂದರ್ಭದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ, ಉದ್ಯಮಿ ಅಲಿಖಾನ್‌, ಬಳ್ಳಾರಿ ಆಭರಣ ಮಳಿಗೆ ಮಾಲೀಕ ರಮೇಶ್‌, ಫ‌ರೀದ್‌ ಹಾಗೂ ಇತರರ ಹೆಸರುಗಳೂ ಪತ್ತೆಯಾದವು. ಇ.ಡಿ ತನಿಖೆಯಲ್ಲಿ ನಿನಗೆ ಸಹಾಯ ಮಾಡಿಸುತ್ತೇನೆ ಎಂದು ಜನಾರ್ದನರೆಡ್ಡಿ ಹೇಳಿದ್ದರು ಎನ್ನಲಾಗಿತ್ತು. ಅದಕ್ಕಾಗಿ ಹಣ ಕೊಟ್ಟಿ¨ªೆ ಎಂದು ಫ‌ರೀದ್‌ ಹೇಳಿಕೆ ಕೊಟ್ಟಿದ್ದರು ಎಂದು ಹೇಳಲಾಗಿತ್ತು.

ಟಾಪ್ ನ್ಯೂಸ್

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.