ಜನಸಿರಿ ತಂಡದಿಂದ ಶಿಕ್ಷಕರ ಹಬ್ಬ

Team Udayavani, Oct 6, 2021, 1:04 PM IST

ಜನಸಿರಿ ತಂಡದಿಂದ ಶಿಕ್ಷಕರ ಹಬ್ಬ

ಚಂದಾಪುರ: ಶಿಕ್ಷಕರ ವೃತ್ತಿಯು ಪವಿತ್ರವಾದುದ್ದು ಇದರ ಪಾವಿತ್ರತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲೆ ಇದೆ ಎಂಬುದಾಗಿ ಖ್ಯಾತ ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ತಿಳಿಸಿದರು. ಅವರು ಜನಸಿರಿ ತಂಡವು ಖ್ಯಾತ ಕವಿ ಹಾಗೂ ಹೋರಾಟಗಾರ ನಾಗಲೇಖ ನೇತೃತ್ವದಲ್ಲಿ ಆಯೋಜಿಸಿದ್ದ 2021ರ ಶಿಕ್ಷಕರ ಹಬ್ಬ ಹಾಗೂ ವಿವಿಧ ಸಾಂಸ್ಕೃತಿಕ ಹಾಗೂ ಸಂಪ್ರದಾಯಕ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಲ್ಕುಗೋಡಿಯ ತರಗತಿಯೊಳಗೆ ಕಲಿಸಿ ಶಿಕ್ಷಣವು ಮಕ್ಕಳನ್ನು ಹೊರ ಜಗತ್ತಿಗೆ ಪರಿಚಯಿಸಿವ ಹೊಣೆಗಾರಿಕೆ ಶಿಕ್ಷಕರ ಮೇಲೆ ಇರುತ್ತದೆ, ತಂದೆ ತಾಯಿ ಹಾಗೂ ಪೋಷಕರ ಮಾತಿಗಿಂತಲೂ ಶಿಕ್ಷಕರ ಮಾತು ಗಳಿಗೆ ಮಕ್ಕಳು ಹೆಚ್ಚು ಬೆಲೆಕೊಡುತ್ತಾರೆ. ಮಕ್ಕಳು ಯಾವಾಗಲೂ ಶಿಕ್ಷಕರ ನಡವಳಿಕೆ, ಮಾತು, ಪ್ರೀತಿ ಹಾಗೂ ವರ್ತನೆಗಳನ್ನು ಅನುಸರಿಸುತ್ತಾರೆ.

ಇದನ್ನೂ ಓದಿ;- ಎಲ್ಲರ ಅನುಭವ, ಮಾರ್ಗದರ್ಶನದ ಅಗತ್ಯ

ಅದಕ್ಕಾಗಿ ಶಿಕ್ಷಕರು ನಮ್ಮ ರಾಮಾಯಣ, ಮಹಾ ಭಾರತ, ಸೇರಿದಂತೆ, ಸಾಹಿತಿಗಳ ಕೃತಿಗಳನ್ನು ಹೆಚ್ಚು ಹೆಚ್ಚು ಅರ್ಥವಾಗುವಂತೆ ಭೋದಿಸಬೇಕು. ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದರು. ಖ್ಯಾತ ಕವಿ ಹಾಗೂ ಹೋರಾಟಗಾರ ಜಿಗಣಿ ನಾಗಲೇಖ ಮಾತನಾಡಿದರು.

ಅತ್ತಿಬೆಲೆ ಪೊಲೀಸ್‌ ವೃತ್ತ ನಿರೀಕ್ಷಕ ಕೆ.ವಿಶ್ವನಾಥ್‌ ಮಾತನಾಡಿದರು. ಎಲೈಟ್‌ ಅಕಾಡೆಮಿ ಜಿ.ಮುನಿರಾಜ್‌,ಬೆಂಗಳೂರು ಶಿಕ್ಷಣ ನಿರ್ದೇಶಕ ಡಿ.ಆರ್‌.ರಾಮ ಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ, ಅನುದಾನ ರಹಿತ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳಾದ ಡಿ.ಮುನಿರಾಜ್‌, ಜಿಗಣಿ ಪ್ರಹ್ಲಾದ್‌ ಗೌಡ,ತೆ.ನಾ.ಅಂಬರೀಶ್‌,ಅನಂತ್‌ ರಾಜ್‌, ಜ್ಯೋತಿಗೌಡ, ರಾಜೇಂದ್ರ ಪ್ರಸಾದ್‌, ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಚಂದ್ರಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.