ಜಯಮಾಲಾಗೆ ಸಚಿವ ಸ್ಥಾನ ಕೊಟ್ಟಿದ್ದಕ್ಕೆ ಹೊಟ್ಟೆಕಿಚ್ಚಿಲ್ಲ
Team Udayavani, Jun 19, 2018, 6:50 AM IST
ಬೆಂಗಳೂರು: “ಜಯಮಾಲಾ ಅವರ ಬಗ್ಗೆ ಹೊಟ್ಟೆಕಿಚ್ಚಿನಿಂದ ಯಾವುದೇ ಮಾತನಾಡಿಲ್ಲ’ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ. ನಮ್ಮ ಕಡೆ “ಸೇವೆ’ ಎಂಬ ಪದವನ್ನು ವಿಶಾಲ ಅರ್ಥದಲ್ಲಿ ಬಳಕೆ ಮಾಡುತ್ತಾರೆ. ದೇವರ ಸೇವೆ, ಅಭಿಷೇಕ ಸೇವೆ ಮಾಡುವುದು ಎನ್ನುವ ರೀತಿಯಲ್ಲಿ ಪಕ್ಷಕ್ಕೆ ಅವರು ಮಾಡಿರುವ ಸೇವೆ ನಾಯಕರಿಗೆ ಇಷ್ಟವಾಗಿರಬಹುದು ಎಂಬರ್ಥದಲ್ಲಿ ಹೇಳಿದ್ದೇನೆ.
ಹೊಟ್ಟೆಕಿಚ್ಚಿನಿಂದ ಯಾವ ಮಾತೂ ಆಡಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ವಾಸ್ತವದಲ್ಲಿ ಬದುಕುವವಳು.
ಎರಡನೇ ಹಂತದಲ್ಲಿ ಸಚಿವ ಸ್ಥಾನ ಕೊಡುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಅದಕ್ಕಾಗಿ
ಯಾವುದೇ ಲಾಬಿ ಮಾಡುವುದಿಲ್ಲ. ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.