ಈಶ್ವರಪ್ಪಗೆ ಜಯಮಾಲ ನೀತಿ ಪಾಠ

Team Udayavani, Jun 15, 2017, 11:54 AM IST

jauamala.jpg

ವಿಧಾನಪರಿಷತ್ತು: ಸದನದಲ್ಲಿ ರೈತರು, ಮಕ್ಕಳು, ಮಹಿಳೆಯರ ಬಗ್ಗೆ ಚರ್ಚೆ ನಡೆಯುವಾಗ ಘನತೆ ಗಾಂಭೀರ್ಯದೊಂದಿಗೆ ನಡೆದುಕೊಳ್ಳಬೇಕು.

ವೈಯುಕ್ತಿಕ ವಿಚಾರಗಳ ಬಗ್ಗೆ ಇಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ಸದಸ್ಯೆ ಜಯಮಾಲ ಅವರು ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಅವರಿಗೆ “ನೀತಿಪಾಠ’ ಹೇಳಿದ ಪ್ರಸಂಗ ಬುಧವಾರ ಮೇಲ್ಮನೆಯಲ್ಲಿ
ನಡೆಯಿತು.

ಬರದ ಮೇಲಿನ ಚರ್ಚೆಯಲ್ಲಿ ಬಿಜೆಪಿಯ ತಾರಾ ಅನೂರಾಧ ಮಾತನಾಡುತ್ತಿದ್ದ ವೇಳೆ ಮಾತು ಮುಕ್ತಾಯಗೊಳಿಸುವಂತೆ ಉಪಸಭಾಪತಿ ಮರಿತಿಬ್ಬೇಗೌಡ ಹೇಳಿದರು. ಇದಕ್ಕೆ ಈ ಸದನಲ್ಲಿ ನಾವು ಮಹಿಳೆಯರು ಇರೋದೇ ಕಡಿಮೆ, ಹಾಗಾಗಿ ನಮಗೆ ಮಾತನಾಡಲು ಹೆಚ್ಚಿನ ಅವಕಾಶ ಸಿಗಬೇಕು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಕೆ.ಎಸ್‌. ಈಶ್ವರಪ್ಪ, ನಮ್ಮ ಮನೆಗಳಲ್ಲಿ ನಮ್ಮ-ನಮ್ಮ ಹೆಂಡತಿಯರದ್ದೇ ನಡೆಯುತ್ತದೆ. ಹಾಗೇನೆ ಈ ಮನೆಯಲ್ಲೂ (ವಿಧಾಪರಿಷತ್‌) ತಾರಾ, ಮೋಟಮ್ಮ ಅವರದ್ದೇ ನಡೆಯತ್ತದೆ ಅದಕ್ಕಾಗಿ ಅವಕಾಶ ಕೊಡಿ ಎಂದರಲ್ಲದೇ, ಅಸಭ್ಯ ಪದವೊಂದನ್ನು ಬಳಸಿದರು. ಈಶ್ವರಪ್ಪ ಬಳಸಿದ ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಯಮಾಲ, ಸದನಲ್ಲಿ ರೈತರು, ಮಕ್ಕಳು ಹಾಗೂ ಮಹಿಳೆಯರ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಘನತೆ-ಗಾಂಭೀರ್ಯದೊಂದಿಗೆ ಮಾತನಾಡಬೇಕು.

ವೈಯುಕ್ತಿಕ ವಿಚಾರಗಳನ್ನು ಇಲ್ಲಿ ಪ್ರಸ್ತಾಪಿಸುವುದು ಸರಿಯಲ್ಲ ಎಂದು ಹೇಳುತ್ತ ತಮ್ಮ ಅಸಮಾಧಾನ ಹೊರಹಾಕಿದರು. 

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.