ಗೌಡರ ಗುದ್ದು; ಕನ್ನಡಿಗ ಮಾಜಿ ಪ್ರಧಾನಿಗೆ ಸಿಎಂರಿಂದ ಅವಮಾನ


Team Udayavani, May 3, 2018, 6:00 AM IST

180502kpn98.jpg

ಬೆಂಗಳೂರು: “ಮಲ್ಲಿಕಾರ್ಜುನ ಖರ್ಗೆ, ಯಡಿಯೂರಪ್ಪ ನನ್ನ ಬಗ್ಗೆ ಲಘುವಾಗಿ ಮಾತನಾಡಲ್ಲ, ಆದ್ರೆ ಸಿದ್ದರಾಮಯ್ಯನವರು ಮಾತಾಡ್ತಾರೆ. ಜೆ.ಎಚ್‌.ಪಟೇಲ್‌ರಿಂದ ಜಗದೀಶ್‌ಶೆಟ್ಟರ್‌ವರೆಗೆ ಮುಖ್ಯಮಂತ್ರಿಗಳಾದವರು ವಿಧಾನಸೌಧದಲ್ಲಿ ನನ್ನ ಭಾವಚಿತ್ರ ತೆಗೆಸಿಹಾಕಲಿಲ್ಲ, ಸಿದ್ದರಾಮಯ್ಯ ತೆಗೆಸಿದರು. ಎಷ್ಟು ದಿನ ನೋವು ಸಹಿಸಿಕೊಳ್ಳಲಿ…?

ಇದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾತುಗಳು. 

ಬೆಂಗಳೂರು ಪ್ರಸ್‌ಕ್ಲಬ್‌ ಹಾಗೂ ವರದಿಗಾರರ ಕೂಟದಿಂದ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಸಾಮಾನ್ಯ ರೈತನ ಮಗನಾಗಿದ್ದ ಕನ್ನಡಿಗನೊಬ್ಬ ಪ್ರಧಾನಿಯಾಗಿದ್ದ ಎಂಬ ಗೌರವವೂ ಇಲ್ಲದೆ ಕಾಂಗ್ರೆಸ್‌ನವರು ಕಳೆದ ಎರಡು ತಿಂಗಳಿನಿಂದ ನನ್ನ ಬಗ್ಗೆ ಏನೇನು ಮಾತನಾಡಿದ್ದಾರೆ ಎಂಬುದರ ಮಾಹಿತಿ ಪಡೆದು ಕನ್ನಡಿಗ ಮಾಜಿ ಪ್ರಧಾನಿಗೆ ಕರ್ನಾಟಕದಲ್ಲೇ ಗೌರವ ಕೊಡುವಂತಹ ಸೌಜನ್ಯ ಕಾಂಗ್ರೆಸ್‌ಗೆ ಇಲ್ಲ ಎಂಬುದನ್ನು ಅವರು ಹೇಳಿದ್ದಾರೆ. ಜತೆಗೆ ತಾವು ಹೇಗೆ ದೇವೇಗೌಡರನ್ನು ನಡೆಸಿಕೊಂಡಿದ್ದೇನೆ ಎಂಬುದನ್ನು ಹೇಳಿದ್ದಾರೆ ಅಷ್ಟೆ. ಇದರಲ್ಲಿ ಯಾವ ಔಚಿತ್ಯ, ವಿಶೇಷತೆಗಳೂ ಇಲ್ಲ. ವಿಶ್ಲೇಷಣೆಯ ಅಗತ್ಯವೂ ಇಲ್ಲ ಎಂದರು. ಮೋದಿ ಅವರು, ಯಾವುದೇ ರಾಜ್ಯಕ್ಕೆ ಹೋಗುವುದಿದ್ದರೂ ಅದಕ್ಕೆ ಮೊದಲು ಹಿನ್ನೆಲೆ ತಿಳಿದುಕೊಳ್ಳುತ್ತಾರೆ. ಸಂದರ್ಭಕ್ಕೆ ತಕ್ಕಂತೆ ಮಾತನಾಡುತ್ತಾರೆ ಎಂದರು.

ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೆ. ಅವರು ಗೆದ್ದಾಗ ರಾಜೀನಾಮೆ ಕೊಡಲೂ ಹೋಗಿದ್ದೆ. ಆದರೆ ಮೋದಿ ಅವರೇ ಕರೆದು ಚುನಾವಣೆ ಸಂದರ್ಭದಲ್ಲಿ ಆಡಿದ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಡಿ. ನಿಮ್ಮಂಥ ಹಿರಿಯರ ಮಾರ್ಗದರ್ಶನ ಅಗತ್ಯವಿದೆ. ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದರು. ಅದರಂತೆ ಸುಮ್ಮನಾದೆ. ನಂತರ ನಾಲ್ಕೈದು ಬಾರಿ ಭೇಟಿಯಾಗಿ ರಾಜ್ಯದ ಸಮಸ್ಯೆಗಳ ಬಗ್ಗೆ ಹೇಳಿದ್ದೆ. ಅವರು ಎಲ್ಲವನ್ನೂ ಕೇಳಿಸಿಕೊಳ್ಳುತ್ತಾರೆಯೇ ಹೊರತು ಪ್ರತಿಕ್ರಿಯಿಸುವುದಿಲ್ಲ. ಹೀಗಾಗಿ ನಾವಿಬ್ಬರೂ ಬದಲಾಗಿಲ್ಲ  ಎಂದು ಹೇಳಿದರು.

ಅಲ್ಲದೆ, ಪ್ರಧಾನಿ ಮೋದಿ ಅವರು ನನ್ನನ್ನು ಹೊಗಳುವುದೂ ಬೇಡ, ತೆಗಳುವುದೂ ಬೇಡ. ಕರ್ನಾಟಕದ ಬಗ್ಗೆ ಔದಾರ್ಯ ತೋರಿ ರಾಜ್ಯದ ಸಮಸ್ಯೆಗಳ ಬಗೆಹರಿಸಲು ಕೊಡುಗೆ ನೀಡಿದರೆ ಸಾಕು ಎಂದರು.

ಸಂಸತ್‌ಹಾಲ್‌ನಲ್ಲಿ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ನಮಸ್ಕಾರ ಹೇಳಿದರೆ ಪ್ರತಿ ನಮಸ್ಕಾರ ಹೇಳುವ ಸೌಜನ್ಯವನ್ನೂ ತೋರದ ಪ್ರಧಾನಿ ಚುನಾವಣೆಗೋಸ್ಕರ ಈ ರೀತಿ ಮಾಡುವ ಗಿಮಿಕ್‌ ಬಹಳ ದಿನ ನಡೆಯೋದಿಲ್ಲ.
– ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.