ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ವಜಾ
Team Udayavani, Jan 14, 2018, 7:10 AM IST
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಷಿಯಾ ಅಲಿ ಅವರನ್ನು ವಜಾಗೊಳಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಅರ್ಷಿಯಾ ಅಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ದಿಂದ ವಜಾ ಮಾಡಲಾಗಿದೆ ಎಂದು ಮಹಾಪ್ರಧಾನ ಕಾರ್ಯದರ್ಶಿ ಬಿ.
ಎಂ.ಫರೂಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.