ನೌಕರರ ಹೋರಾಟಕ್ಕೆ ಜೆಡಿಎಸ್ ಬೆಂಬಲ
Team Udayavani, Jan 20, 2018, 6:25 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ವಾಪಸ್
ಪಡೆದು ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ
ರಮೇಶ್ಬಾಬು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ಬದಲಿಗೆ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ (ಜ.20) ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು, ಜೆಡಿಎಸ್ ಸಹ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.