ಜೆಡಿಎಸ್ ತೊರೆದು ಬಿಜೆಪಿ ಸೇರುವ ಇಬ್ಬರು ಶಾಸಕರು
Team Udayavani, Jan 18, 2018, 6:00 AM IST
ಬೆಂಗಳೂರು: ಸಂಕ್ರಾಂತಿ ಕಳೆಯುತ್ತಿದ್ದಂತೆ ಪಕ್ಷಾಂತರ ಪರ್ವಕ್ಕೆ ಚಾಲನೆ ದೊರೆತಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಜೆಡಿಎಸ್ ಸೇರ್ಪಡೆ ಯಾದ ಬೆನ್ನಲ್ಲೇ ಜೆಡಿಎಸ್ನ ಇಬ್ಬರು ಹಾಲಿ ಶಾಸಕರು ಪಕ್ಷಕ್ಕೆ ಗುಡ್ಬೈ ಹೇಳಿದ್ದಾರೆ.
ರಾಯಚೂರು ಶಾಸಕ ಶಿವರಾಜ್ ಪಾಟೀಲ್, ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗುರುವಾರ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಇಬ್ಬರು ಶಾಸಕರು ಬುಧವಾರ ರಾತ್ರಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರ ನಿವಾಸಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಿವರಾಜ್ ಪಾಟೀಲ್ ಜತೆ ರಾಯಚೂರು ಜಿಲ್ಲೆಯ ಅನೇಕ ಜೆಡಿಎಸ್ ಮುಖಂಡರು ಮತ್ತು ಪದಾಧಿಕಾರಿಗಳು ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಇಬ್ಬರು ಶಾಸಕರು ಜೆಡಿಎಸ್ ಬಿಡುವ ಬಗ್ಗೆ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷ ಬಿಡಲು ತೀರ್ಮಾನ ಮಾಡಿರುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾವೂ ಅಲ್ಲಿ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿಕೊಂಡಿದ್ದೇವೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.