ಕಂಬಾರರಿಗೆ ಜೆ.ಎಚ್. ಪಟೇಲ್ ಪ್ರಶಸ್ತಿ
Team Udayavani, Jun 21, 2018, 6:50 AM IST
ಬೆಂಗಳೂರು: ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಜೆ.ಎಚ್.ಪಟೇಲ್ ಪ್ರಶಸ್ತಿಗೆ ಕೇಂದ್ರ ಸಾಹಿತ್ಯ
ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ.
ಜುಲೈ ಎರಡನೇ ವಾರದಲ್ಲಿ ವಿ. ಸೋಮಣ್ಣ ಪ್ರತಿಷ್ಠಾನದಿಂದ ಹಮ್ಮಿಕೊಳ್ಳಲಾಗುವ ಬಸವ ಜಯಂತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. 50 ಸಾವಿರ ರೂ.ನಗದು, ಪ್ರಶಸ್ತಿ ಫಲಕ ಹಾಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಅರುಣ್ ಸೋಮಣ್ಣ ತಿಳಿಸಿದ್ದಾರೆ.
ಡಾ.ಕಂಬಾರ ಅವರು ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜನಪದ ಹೀಗೆ ಹಲವು ಕ್ಷೇತ್ರಗಳಲ್ಲಿ ಶ್ರಮಿಸಿದ್ದಾರೆ.
ಕನ್ನಡ ವಿವಿ ಕುಲಪತಿ, ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿರುವ ಇವರು ಪ್ರಸ್ತುತ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾರೆ. ಇವರ ಸಾಧನೆಯನ್ನು ಗೌರವಿಸುವ ಸಲುವಾಗಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ಜೆ.ಎಚ್. ಪಟೇಲ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.