Bengaluru: ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಸ್ನೇಹಿತೆಯನ್ನು ಕೂರಿಸಿಕೊಂಡು ಜಾಲಿರೈಡ್!
Team Udayavani, Aug 25, 2024, 11:51 AM IST
ಬೆಂಗಳೂರು: ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕ ಬೈಕ್ ಚಲಾಯಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯಲಹಂಕ ಸಂಚಾರ ಠಾಣಾ ವ್ಯಾಪ್ತಿಯ ರೇವಾ ಕಾಲೇಜು ರಸ್ತೆಯಲ್ಲಿ ಘಟನೆ ನಡೆದಿದೆ. ಯುವಕ- ಯುವತಿ ಬೈಕ್ನಲ್ಲಿ ಜಾಲಿರೇಡ್ ಮಾಡುತ್ತಿದ್ದು, ಯುವಕ, ತನ್ನ ಸ್ನೇಹಿತೆಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ. ಅದನ್ನು ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನೊಬ್ಬ ತನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೈಕ್ನ ನೋಂದಣಿ ಸಂಖ್ಯೆ ಆಧರಿಸಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದೆ. ವೈರಲ್ ಆಗಿರುವ ಅಸಲಿ ದೃಶ್ಯಗಳ ಸಂಗ್ರಹ ಕಾರ್ಯಾ ನಡೆಯುತ್ತಿದೆ ಎಂದು ಸಂಚಾರ ವಿಭಾಗ ಪೊಲೀಸರು ತಿಳಿಸಿದರು.
ಇದೇ ರೀತಿ ಕೆಲ ತಿಂಗಳ ಹಿಂದೆ ಹೆಬ್ಬಾಳ ಮೇಲು ಸೇತುವೆಯಲ್ಲಿ ಯುವಕನೊಬ್ಬ ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿ ಕೂರಿಸಿ ಜಾಲಿರೇಡ್ ಮಾಡಿದ್ದ. ನಂತರ ಯುವಕನನ್ನು ಪತ್ತೆ ಹಚ್ಚಿ ಹೆಬ್ಟಾಳ ಸಂಚಾರ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
Road rage case: ರೋಡ್ ರೇಜ್ ಕೇಸ್ ಬಗ್ಗೆ ದೂರು ನೀಡಿ; ಕಮಿಷನರ್
Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ
Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.