ಪತ್ರಕರ್ತ ಸಂಜಯ್ ದೊರೆ ನಿಧನ
Team Udayavani, Mar 7, 2018, 12:33 PM IST
ಬೆಂಗಳೂರು: ಹಿರಿಯ ಪತ್ರಕರ್ತ ಸಂಜಯ್ ದೊರೆ (58) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಕೊನೆಯುಸಿರೆಳೆದರು. ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಹಾಗೂ ಅನೇಕ ಪತ್ರಕರ್ತ ಸ್ನೇಹಿತರನ್ನು ಅವರು ಅಗಲಿದ್ದಾರೆ. ಸಂಜಯ್ ದೊರೆ ನಿಧನಕ್ಕೆ ಬೆಂಗಳೂರು ಪ್ರಸ್‌ಕ್ಲಬ್ ಸಂತಾಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.