ಇಂದಿನಿಂದ ಊರ್ಜಾ ಸುರಂಗ ಪಯಣ
Team Udayavani, Dec 22, 2021, 10:40 AM IST
ಬೆಂಗಳೂರು: ಟನೆಲ್ ಬೋರಿಂಗ್ ಮಷಿನ್ (ಟಿಬಿಎಂ) “ಊರ್ಜಾ’ ಬುಧವಾರದಿಂದ ಎರಡನೇ ಹಂತದ ಸುರಂಗ ಪಯಣವನ್ನು ಬುಧವಾರದಿಂದ ಆರಂಭಿಸಲಿದೆ.
ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆ ಅಡಿ ಕಂಟೋನ್ಮೆಂಟ್‌ನಿಂದ ಶಿವಾಜಿನಗರ ನಡುವಿನ ಮೊದಲ ಸುರಂಗವನ್ನು ಕಳೆದ ಸೆಪ್ಟೆಂಬರ್‌ನಲ್ಲೇ ಟಿಬಿಎಂ ಊರ್ಜಾ ಪೂರ್ಣಗೊಳಿಸಿತ್ತು. ನಂತರದಲ್ಲಿ ಎಂಜಿನಿಯರ್‌ಗಳು, ತಾಂತ್ರಿಕ ಸಿಬ್ಬಂದಿ ಅದನ್ನು ಹೊರತೆಗೆದು, ಬಿಡಿಭಾಗಗಳನ್ನು ಮರುಜೋಡಣೆ ಮಾಡಿ ಮತ್ತೂಂದು ಮಾರ್ಗದ ಪಯಣಕ್ಕೆ ಸಜ್ಜುಗೊಳಿಸಿದ್ದಾರೆ.
ಇದನ್ನೂ ಓದಿ;- ಭಾರತದಲ್ಲಿ 24ಗಂಟೆಗಳಲ್ಲಿ 6,317 ಕೋವಿಡ್ ಪ್ರಕರಣ ಪತ್ತೆ,ಒಮಿಕ್ರಾನ್ ಸಂಖ್ಯೆ 213ಕ್ಕೆ ಏರಿಕೆ
ಅದರಂತೆ ಈ ಯಂತ್ರವು ಬುಧವಾರ (ಡಿ. 22)ದಿಂದ ನಗರದ ಕಂಟೋನ್ಮೆಂಟ್‌ನಿಂದ ಪಾಟರಿಟೌನ್ ನಡುವೆ ಸುಮಾರು 907 ಮೀಟರ್ ಉದ್ದದ ಸುರಂಗ ಕೊರಯುವ ಕಾರ್ಯ ಆರಂಭಿಸಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.