ನ್ಯಾಯಾಧಿಕರಣವೇ ನಿರ್ಧರಿಸಲಿ: ಪರ್ರಿಕರ್
Team Udayavani, Feb 9, 2018, 6:30 AM IST
ಪಣಜಿ: ಕೇಂದ್ರ ಸರ್ಕಾರ ನಿಯುಕ್ತಿಗೊಳಿಸಿರುವ ಅಂತಾರಾಜ್ಯ ನೀರು ವಿವಾದ ನ್ಯಾಯಾಧಿಕರಣವೇ ಮಹದಾಯಿ ನದಿ ನೀರು ಹಂಚಿಕೆ ಸಮಸ್ಯೆಗೆ ಸಂಬಂಧಿಸಿದಂತೆ ನಿರ್ಧರಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ನಾವು ನ್ಯಾಯಾಧಿ ಕರಣದಲ್ಲಿ ಹೋರಾಟ ನಡೆಸುತ್ತೇವೆ. ಮಹದಾಯಿ ವಿಷಯದಲ್ಲಿ ನಿಮಗೇಕೆ ಎಲ್ಲ ವಿಷಯಗಳಿಗೆ ಉತ್ತರಿಸಬೇಕು ಎಂದು ಹರಿಹಾಯ್ದರು. ಮಹದಾಯಿ ನದಿ ನೀರು ಹಂಚಿಕೆಗೆ ಮಾತುಕತೆಗೆ ಸಿದ್ಧ ಎಂದು ಕರ್ನಾಟಕಕ್ಕೆ ಪತ್ರ ಬರೆದಿದ್ದ ಗೋವಾ ಸಿಎಂ ಈಗ ಯೂ ಟರ್ನ್ ಹೊಡೆದಿದ್ದು ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.