ಪೌರ ಕಾರ್ಮಿಕರಿಗೆ ಸಮವಸ್ತ್ರ, ಮಾಸ್ಕ್, ಸ್ಯಾನಿಟೈಸರ್, ಕೈ ಕವಚ ವಿತರಣೆ
Team Udayavani, May 1, 2021, 1:35 PM IST
ಬೆಂಗಳೂರು: ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್ ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ವತಿಯಿಂದ ಉಚಿತವಾಗಿ ನೀಡಲಾದ ಎರಡು ಜೊತೆ ಸಮವಸ್ತ್ರ,ಮಾಸ್ಕ್, ಸ್ಯಾನಿಟೈಸರ್, ಕೈ ಕವಚಗಳನ್ನೂ ಅಬಕಾರಿ ಸಚಿವ ಕೆ ಗೋಪಾಲಯ್ಯ ವಿತರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ತಮ್ಮ ಜೀವದ ಹಂಗು ತೊರೆದು ನಗರದ ಸ್ವಚ್ಚ, ಹಾಗೂ ನೈರ್ಮಲ್ಯ ಕಾಪಾಡಲು ತಾವೆಲ್ಲರೂ ದುಡಿಯುತಿದ್ದೀರಿ. ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯದ ರಕ್ಷಣೆ ನಮ್ಮ ಹೊಣೆ. ತಾವೆಲ್ಲರೂ ಕೋವಿಡ್ ದಿಂದ ದೂರವಿರಲು, ಮಾಸ್ಕ್, ಸ್ಯಾನಿಟೈಸರ್, ತಪ್ಪದೇ ಉಪಯೋಗಿಸಿ ಎಂದು ಪೌರ ಕಾರ್ಮಿಕರಿಗೆ ಸಲಹೆ ನೀಡಿದರು.
ಇದನ್ನೂ ಓದಿ:ಹಳ್ಳಿಗಳಿಗೂ ವ್ಯಾಪಿಸಿದ ಕೋವಿಡ್ 2ನೇ ಅಲೆ ಸೋಂಕು
ಈ ಕಾರ್ಯಕ್ರಮದಲ್ಲಿ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.