ದಿನಸಿ ಫುಡ್ ಕಿಟ್ ವಿತರಿಸಿದ ಅಬಕಾರಿ ಸಚಿವ ಕೆ ಗೋಪಾಲಯ್ಯ
Team Udayavani, May 24, 2021, 11:39 AM IST
ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯದ ಅಶೋಕ ಪುರದಲ್ಲಿ ಇಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಆಹಾರ ಪದಾರ್ಥಗಳ ದಿನಸಿ ಫುಡ್ ಕಿಟ್ ನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಪ್ರಾರಂಭವಾಗಿದ್ದು ಎಲ್ಲರೂ ನಿಮ್ಮ ಕುಟುಂಬ ಹಾಗೂ ಸುತ್ತಮುತ್ತಲಿನ ಬಡಾವಣೆಯ ಜನರಿಗೆ ಕರೆತಂದು ಲಸಿಕೆ ಹಾಕಿಸಿ ಹಾಗೂ ಸರ್ಕಾರದ ಮಾರ್ಗ ಸೂಚನೆಗಳಾದ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಮನೆಯಲ್ಲಿ ಇರಿ, ಸುಖಾ ಸುಮ್ಮನೆ ಹೊರಗಡೆ ಬರಬೇಡಿ ಎಂದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಅವರ ಸರ್ಕಾರ ಎಲ್ಲರಿಗೂ ಉಚಿತ ಪಡಿತರ ಅಕ್ಕಿ ಗೋಧಿ ನೀಡುತ್ತಿದ್ದು, ಇದರ ಜೊತೆಗೆ ನಾವು ಇಂದು ಕೆಲವು ದಿನಗಳಿಗೆ ಆಗುವಷ್ಟು ಆಹಾರ ಪದಾರ್ಥಗಳ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ. ಸರ್ಕಾರ ಈಗಾಗಲೇ ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಿದ್ದು, ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಿ ಸೋಂಕು ತಡೆಗೆ ಸಹಕರಿಸಿಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷರಾದ ನರೇಂದ್ರ ಬಾಬು, ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಾಜಿ ಉಪ ಮೇಯರ್ ಹರೀಶ್ ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಎಂ ಮಹದೇವ್, ಮುಖಂಡರಾದ ಡಾ, ನಾಗೇಂದ್ರ, ಸಾಯಿ ರೆಡ್ಡಿ, ಪುಟ್ಟಸ್ವಾಮಿ ಬಿಬಿಎಂಪಿ ಹಿರಿಯ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.