ಶಿಕ್ಷಣದಲ್ಲಿ ಭಾರತೀಯತೆ ಬರಬೇಕು, ವ್ಯಾಪಾರೀಕರಣ, ಪಾಶ್ಚಾತ್ಯೀಕರಣ ತಡೆಯಬೇಕು : ಕಾಗೇರಿ

ನಮ್ಮ ಭಾವನೆ, ಆದರ್ಶಗಳಿಗೆ ದಕ್ಕೆ ತರುವ ಕೆಲಸವನ್ನು ನಕ್ಸಲರು, ಮಾವೋವಾದಿಗಳು, ಎಡಪಂಥೀಯರು ಮಾಡುತ್ತಿದ್ದಾರೆ : ಕಾಗೇರಿ

Team Udayavani, Feb 13, 2021, 5:48 PM IST

1310

ಬೆಂಗಳೂರು: ಶಿಕ್ಷಣ ವ್ಯಾಪಾರೀಕರಣ ಮತ್ತು ಪಾಶ್ಚಾತ್ಯೀಕರಣ ತಡೆಯುವ ಸವಾಲನ್ನು ಸಮರ್ಥವಾಗಿ ಎದುರಿಸಿ, ಶಿಕ್ಷಣದಲ್ಲಿ ಭಾರತೀಯತೆ ತರಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಓದಿ : ಬೈಡನ್ ದಂಪತಿಗಳು ತೆರೆದಿಟ್ಟ ಪ್ರೇಮ್ ಕಹಾನಿ..!

ಶಿಕ್ಷಣ ವ್ಯಾಪಾರೀಕರಣ ಹಾಗೂ ಪಾಶ್ಚಾತ್ಯೀಕರಣ ಇಂದು ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಈ ಸವಾಲನ್ನು ಸಮರ್ಪಕವಾಗಿ ಎದುರಿಸಲು ಸಾಧ್ಯವಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ನಾವೆಲ್ಲರೂ ಭಾಗಿಯಾಗಬೇಕು. ಭಾರತೀಯತೆ ಶಿಕ್ಷಣದಲ್ಲಿ ಬರಬೇಕು ಮತ್ತು ಭಾರತೀಯರ ಸಾಹಸ, ವೀರತ್ವದ ಪರಿಚಯ ಶಿಕ್ಷಣದ ಮೂಲಕ ಮಕ್ಕಳಿಗೆ ಆಗಬೇಕು ಎಂದು  ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 40ನೇ ಪ್ರಾಂತ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಭಾವನೆ, ಆದರ್ಶಗಳಿಗೆ ದಕ್ಕೆ ತರುವ ಕೆಲಸವನ್ನು ನಕ್ಸಲರು, ಮಾವೋವಾದಿಗಳು, ಎಡಪಂಥೀಯರು ಮಾಡುತ್ತಿದ್ದಾರೆ. ಯುವ ಸಮೂಹ ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಇದಕ್ಕೆಲ್ಲ ಸಮರ್ಥ ಉತ್ತರ ನೀಡಲು ಸಾಧ್ಯವಿದೆ. ಯುವ ಸಮೂಹದಲ್ಲಿ ಕೀಳರಿಮೆ ಇರಬಾರದು, ನಾವೆಲ್ಲರೂ ಬದಲಾವಣೆ ಹರಿಕಾರರು ಎಂಬುದನ್ನು ಮರೆಯಬಾರದು ಎಂದು ಯುವಕರಿಗೆ ಕಿವಿ ಮಾತು ಹೇಳಿದರು.

ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ರಾಜೇಂದ್ರ ಪ್ರಸಾದ್, ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ವೆಂಕಟೇಶ್, ಎಬಿವಿಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಜಿ. ಲಕ್ಷ್ಮಣ್, ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ ಈ ಸಂದರ್ಭ ಉಪಸ್ಥಿತರಿದ್ದರು.

ಓದಿ : ತಂತ್ರಜ್ಞಾನ ಅರಿವಿಗೆ ಡಿಜೆ ಫೋಟೋ ಎಕ್ಸ್‌ಪೋ ವೇದಿಕೆ

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.