ಕನ್ನಡ ಕಾರ್ಯಕರ್ತ ನರಸಿಂಹಮೂರ್ತಿ ಇನ್ನಿಲ್ಲ
Team Udayavani, Oct 20, 2017, 12:02 PM IST
ಬೆಂಗಳೂರು: ಕನ್ನಡ ಪರ ಹೋರಾಟಗಾರ ಮತ್ತು ಕಾರ್ಯಕರ್ತ ಕೆ.ಎಚ್.ನರಸಿಂಹಮೂರ್ತಿ (72) ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪುತ್ರ, ಪುತ್ರಿ ಇದ್ದಾರೆ.
ಕನ್ನಡ ಚಳವಳಿಯ ಕಟ್ಟಾಳುಗಳಾಗಿದ್ದ ಜೆ.ಪಿ.ರಾಜರತ್ನಂ., ಅ.ನ.ಕೃ ಮತ್ತು ಮ.ರಾಮಮೂರ್ತಿ ಅವರಿಂದ ಪ್ರಭಾವಿತರಾಗಿದ್ದ ನರಸಿಂಹಮೂರ್ತಿಗಳು, ಕನ್ನಡಪರ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್‌ನ ನಗರ ಜಿಲ್ಲಾ ವಿಭಾಗದ ಕಾರ್ಯದರ್ಶಿಯಾಗಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
“ಸಾಹಿತ್ಯ ಮಲ್ಲ ತ.ರಾ.ಸು’, “ತಾಯಿನಾಡು ಪಿ.ರಾಮಯ್ಯ’, “ಆಲೂರು ವೆಂಕಟರಾಯರು’, “ಡಾ.ರಾಜ್‌ಕುಮಾರ್’ ಸೇರಿದಂತೆ ಪ್ರಮುಖರ ಬಗ್ಗೆ ವ್ಯಕ್ತಿ ಚಿತ್ರಣಗಳನ್ನು ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.