ಸಿಂಡಿಕೇಟ್‌ ಬ್ಯಾಂಕಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Team Udayavani, Dec 5, 2017, 4:34 PM IST

Syndicate-Bank.jpg

ಬೆಂಗಳೂರು: ನಗರದ ಸಿಂಡಿಕೇಟ್‌ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಇತೀ¤ಚೆಗೆ “ಕನ್ನಡ ರಾಜ್ಯೋತ್ಸವ’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳೀಧರ ಅವರು ಬ್ಯಾಂಕಿನಲ್ಲಿ ಕನ್ನಡ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.

ಸಿಂಡಿಕೇಟ್‌ ಬ್ಯಾಂಕ್‌ ಕಳೆದ ಏಳು ತಿಂಗಳಲ್ಲಿ ಮಾಡಿರುವ ಕನ್ನಡದ ಕಾರ್ಯ ಸಾಧನೆಯನ್ನು ಶ್ಲಾಘಿಸಿದ ಅವರು, ಕನ್ನಡ ವಿಭಾಗದಿಂದ “ನುಡಿಮುತ್ತುಗಳ ಪುಸ್ತಕ’ ಹಾಗೂ “ತ್ರಿಭಾಷಾ ಕಚೇರಿ ಟಿಪ್ಪಣಿ’ ಕೈಪಿಡಿ ಹೊರತಂದಿರುವ ಕುರಿತು ಸಂತಸ ವ್ಯಕ್ತಪಡಿಸಿದರು.

ಕಾರ್ಯನಿರ್ವಾಹಕ ನಿರ್ದೇಶಕ ಸಿಎಚ್‌ ಎಸ್‌.ಎಸ್‌. ಮಲ್ಲಿಕಾರ್ಜುನ ರಾವ್‌ ಅವರು ಮಾತನಾಡಿ, ಕರ್ನಾಟಕದಲ್ಲಿ ಬಹುತೇಕ ಗ್ರಾಹಕರು ಕನ್ನಡಿಗರಾಗಿದ್ದು, ಅವರ ಜತೆ ನಮ್ಮ ಸಿಬ್ಬಂದಿ ಕನ್ನಡದಲ್ಲೇ ವ್ಯವಹರಿಸಿ ಅವರ ಅಪೇಕ್ಷೆಗಳನ್ನು ಪೂರೈಸಬೇಕು. ಕನ್ನಡ ಬಾರದ ಸಿಬ್ಬಂದಿ ಕನ್ನಡ ಕಲಿಯಲು ಮುಂದಾಗಬೇಕು. ಸಿಂಡಿಕೇಟ್‌ ಬ್ಯಾಂಕಿನ ಎಲ್ಲ ವಿಭಾಗಗಳಲ್ಲೂ ಕನ್ನಡವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ನಮ್ಮಿಂದ ಸಾಧ್ಯವಿರುವ ಎಲ್ಲ ರೀತಿಯ ಪ್ರೋತ್ಸಾಹ, ಸಹಕಾರ ಸಿಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತಿ ಬೋಳುವಾರು ಮಹಮದ್‌ ಕುಂಞ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಎಸ್‌. ಕೃಷ್ಣನ್‌, ಪ್ರಧಾನ ವ್ಯವಸ್ಥಾಪಕ ಭಾಸ್ಕರ್‌ ಹಂದೆ, ಶೋಭಾ ಚಂದ್ರಹಾಸ್‌, ವಿಶೇಷ ಅತಿಥಿ ಪ್ರಭಾಕರ್‌ ಪಾಟೀಲ್‌, ನಿಗಮ ಕಚೇರಿ ಹಾಗೂ ವಲಯ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

3-Tulu-language

Tulu Language: ತುಳು ಎರಡನೇ ಅಧಿಕೃತ ರಾಜ್ಯ ಭಾಷೆ ಗೌರವ ಸನ್ನಿಹಿತ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Sudip Pandey: ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತ… ಖ್ಯಾತ ನಟ ಸುದೀಪ್ ಪಾಂಡೆ ನಿಧನ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.