ಕನ್ನಡಿಗರ ಮೇಲೆ ಹಲ್ಲೆ : ಕ್ರಮಕ್ಕೆ ಗೃಹ ಸಚಿವರ ಸೂಚನೆ
Team Udayavani, Oct 20, 2017, 3:37 PM IST
ಬೆಂಗಳೂರು: ತಮಿಳು ಚಿತ್ರನಟರ ಪೋಸ್ಟರ್‌ಗಳಿಗೆ ಆಕ್ಷೇಪ ಎತ್ತಿದ್ದ ಕನ್ನಡಿಗರ ಮೇಲೆ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿರುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಸಂಪಿಗೆ ಥಿಯೇಟರ್ ಬಳಿ ಯಾವ ಕಾರಣಕ್ಕಾಗಿ ಗಲಾಟೆ ನಡೆಯಿತು ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳ ಮೂಲಕ ಸುದ್ದಿ ತಿಳಿಯಿತು. ಹೀಗಾಗಿ ಗಲಾಟೆಯಾಗದಂತೆ ನೋಡಿಕೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಅಲ್ಲದೇ ಹಲ್ಲೆ ಮಾಡಿದವರ ಮೇಲೆಯೂ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಹೇಳಿದರು.
ಇದೇ ವೇಳೆ, ಗೋವುಗಳನ್ನು ಸಾಗಿಸುವವರ ವಿರುದ್ಧ ಪೊಲಿಸರಿಗೆ ದೂರು ನೀಡಿದ್ದ ಟೆಕ್ಕಿ ನಂದಿನಿ ಮೇಲೆ ಹಲ್ಲೆ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಭೂಮಿ ಮೇಲೆ 84 ಲಕ್ಷ ಜೀವರಾಶಿಗಳಿಗೂ ಬದುಕುವ ಹಕ್ಕಿದೆ. ಹಸು ಅಷ್ಟೇ ಅಲ್ಲ ಎಲ್ಲ ಜೀವಿಗಳನ್ನು ಸಮಾನವಾಗಿ ನೋಡಬೇಕು ಎಂದರು.
ದೀಪಾವಳಿ ಆಚರಣೆ ಇಲ್ಲ: ಹದಿನೇಳು ವರ್ಷಗಳ ಹಿಂದೆ ದೀಪಾವಳಿಯ ದಿನ ನಮ್ಮ ತಂದೆ ನಿಧನ ಹೊಂದಿದ ಕಾರಣ ನಮ್ಮ ಮನೆಯಲ್ಲಿ ದೀಪಾವಳಿ ಆಚರಣೆ ಮಾಡುತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.