ಹೊಸ ವರ್ಷಕ್ಕೆ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ
Team Udayavani, Dec 29, 2022, 9:13 PM IST
ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸುವಂತೆ ಸರಕಾರ ಸಕ್ಕರೆ ಕಾರ್ಖಾನೆಗಳಿಗೆ ಆದೇಶ ನೀಡಿದೆ.
ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ. ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.
ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು.
ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ: ಆರನೇ ಬಾರಿಗೆ ಇಸ್ರೇಲ್‌ನ ಪ್ರಧಾನ ಮಂತ್ರಿಯಾಗಿ ನೆತನ್ಯಾಹು ಪ್ರಮಾಣವಚನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.