ಜಿಎಸ್‌ಟಿ ಜಾರಿಗೆ ಸಜ್ಜು: ಸಚಿವ ದೇಶಪಾಂಡೆ
Team Udayavani, Jun 23, 2017, 12:52 AM IST
ಬೆಂಗಳೂರು: ದೇಶದ ಅತಿದೊಡ್ಡ ಹಾಗೂ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಸಜ್ಜಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವ ನಿರೀಕ್ಷೆಯಿರುವ ಜಿಎಸ್‌ಟಿ ಜಾರಿಯಿಂದ ಎದುರಾಗಬಹುದಾದ ಸವಾಲುಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಸ್ಪರ ಸಹಕಾರದೊಂದಿಗೆ ನಿವಾರಿಸಬಹುದಾಗಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸಲು ತೆರಿಗೆ ಸಂಗ್ರಹಕಾರರಿಗೆ ತರಬೇತಿ ಮೂಲಕ ಸಜ್ಜುಗೊಳಿಸಬಹುದಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಕೇವಲ ಶೇ. 3ರಷ್ಟು ಜನರಷ್ಟೇ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ 6.5 ದಶಲಕ್ಷ ಉದ್ದಿಮೆದಾರರು /ವ್ಯಾಪಾರಿಗಳು ಜಿಎಸ್‌ಟಿಯಡಿ ವ್ಯವಹರಿಸಲು ನೋಂದಣಿ ಮಾಡಿಕೊಂಡಿದ್ದಾರೆ. ಹಾಗಾಗಿ ಜಿಎಸ್‌ಜಿ ಜಾರಿ ಬಳಿಕ ಆರ್ಥಿಕ ಪ್ರಗತಿಯು ಒಟ್ಟು ದೇಶೀಯ ಉತ್ಪನ್ನದಲ್ಲಿ ಶೇ. 2ರಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
Waqf Report: 150 ಕೋ.ರೂ.ಆಮಿಷ; ಸದನದಲ್ಲಿ ಪ್ರಸ್ತಾವ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
Sandalwood: ಪವನ್ ಒಡೆಯರ್ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.