ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಾಶಸ್ತ್ಯ ತಾಣ


Team Udayavani, Nov 11, 2017, 11:16 AM IST

siddapramaiah.jpg

ಬೆಂಗಳೂರು: ಕರ್ನಾಟಕ ಕೈಗಾರಿಕಾ ನೀತಿ ಉತ್ಪಾದನಾ ಕೇಂದ್ರಿತವಾಗಿದ್ದು, ಜಾಗತಿಕ ಮಟ್ಟದ ಕಂಪನಿಗಳು ಇದರ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ “6ನೇ ಚೀನಾ-ಭಾರತ ವಾಣಿಜ್ಯ ಸಮ್ಮೇಳನ’ ಉದ್ಘಾಟಿಸಿ ಮಾತನಾಡಿ, 2014-19ರ ಕರ್ನಾಟಕ ಕೈಗಾರಿಕಾ ನೀತಿಯು ಉತ್ಪಾದನಾ ಕೇಂದ್ರಿತವಾಗಿದೆ. ಇಲ್ಲಿ ಬಂಡವಾಳ ಹೂಡುವ ಕಂಪನಿಗಳ ಯೋಜನೆಗಳು ಶೀಘ್ರ ಅನುಷ್ಠಾನಗೊಳ್ಳಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಉನ್ನತ ತಂತ್ರಜ್ಞಾನ ತಾಣದ ಗುರಿ: ಇಂದು ಇಡೀ ವಿಶ್ವ ಭಾರತದ ಕಡೆಗೆ ನೋಡುತ್ತಿದ್ದು, ಎಲ್ಲರನ್ನೂ ಕರ್ನಾಟಕ ತನ್ನತ್ತ ಸೆಳೆಯುತ್ತಿದೆ. ಬಂಡವಾಳ ಹೂಡಿಕೆಗೆ ಪ್ರಾಶಸ್ತ್ಯ ಸ್ಥಳವಾಗಿದ್ದು, ಇಲ್ಲಿನ ಜ್ಞಾನಾಧಾರಿತ ಕೇಂದ್ರಗಳು, ಕೌಶಲ್ಯ, ಯುವಶಕ್ತಿ ಜಾಗತಿಕ ಮಟ್ಟದ ಕಂಪನಿಗಳನ್ನು ಸೆಳೆಯುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯವನ್ನು ಉನ್ನತ ತಂತ್ರಜ್ಞಾನದ ತಾಣವನ್ನಾಗಿರುವುದು ಸರ್ಕಾರ ಗುರಿಯಾಗಿದೆ ಎಂದರು.

ಭಾರತ ಹಾಗೂ ಚೀನಾದ ದ್ವಿಪಕ್ಷೀಯ ಸಂಬಂಧಗಳು ಇತ್ತೀಚಿನ ದಿನಗಳಲ್ಲಿ ವೃದ್ಧಿಸುತ್ತಿರುವುದು ಎರಡೂ ದೇಶಗಳ ಪರಸ್ಪರ ಬೆಳವಣಿಗೆಗೆ ಸಹಕಾರಿಯಾಗಿದೆ. 2000ರಲ್ಲಿ 2.92 ಅಮೆರಿಕ ಬಿಲಿಯನ್‌ ಡಾಲರ್‌ನಷ್ಟಿದ್ದ ಭಾರತ-ಚೀನಾದ ದ್ವಿಪಕ್ಷೀಯ ವ್ಯಾಪಾರ ವಹಿವಾಟು 2015ರ ವೇಳೆ 70.4 ಬಿಲಿಯನ್‌ ಡಾಲರ್‌ ಮುಟ್ಟಿದೆ ಎಂದು ಮಾಹಿತಿ ನೀಡಿದರು. 

ಶೇ.25ರಷ್ಟು ಕೊಡುಗೆ: ಬೃಹತ್‌ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಆರ್‌.ವಿ.ದೇಶಪಾಂಡೆ ಮಾತನಾಡಿ, ಅಮೆರಿಕ, ಇಂಗ್ಲೆಂಡ್‌, ಜಪಾನ್‌ನಂತಹ ದೇಶಗಳು ಕರ್ನಾಟಕದಲ್ಲಿ ಹೆಚ್ಚಿನ ಬಂಡವಾಳ ಹೂಡುತ್ತಿದ್ದು, ಚೀನಾ ಸಹ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಗರಂ ಆದ ಸಿದ್ದರಾಮಯ್ಯ: ಐಟಿ ದಾಳಿ ವೇಳೆ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ಸೇರುವಂತೆ ಐಟಿ ಅಧಿಕಾರಿಗಳೇ ಹೇಳಿದ್ದರು ಎಂಬ ಹೇಳಿಕೆಗೆ ಐಟಿ ಇಲಾಖೆಯ ಮಹಾನಿರ್ದೇಶಕರ ಸ್ಪಷ್ಟನೆ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಯಾರು ಸ್ಪಷ್ಟನೆ ಕೊಟ್ಟಿರೋದು? ನಾನು ಎಲ್ಲದಕ್ಕೂ ಪ್ರತಿಕ್ರಿಯೆ ನೀಡೋಕೆ ಆಗುತ್ತಾ? ಏನ್ರೀ ಕೇಳ್ತೀರಾ’ ಎಂದಿದ್ದಾರೆ.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.