21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ


Team Udayavani, Jun 14, 2018, 6:00 AM IST

sslc-supplementary-exam.jpg

ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.21 ರಿಂದ 28ರ ವರೆಗೆ ರಾಜ್ಯದ 34 ಶೈಕ್ಷಣಿಕ ಜಿಲ್ಲೆಯ 673 ಕೇಂದ್ರಗಳಲ್ಲಿ ನಡೆಯಲಿದೆ. 2.7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

673 ಪರೀಕ್ಷಾ ಕೇಂದ್ರದಲ್ಲಿ 355 ಕ್ಲಸ್ಟರ್‌ ಸಹಿತ ಹಾಗೂ 249 ಕ್ಲಸ್ಟರ್‌ ರಹಿತ ಕೇಂದ್ರ ಹೊಂದಿದ್ದು, ಅದರಲ್ಲಿ 645 ಸಾಮಾನ್ಯ, 17 ಸೂಕ್ಷ್ಮ ಹಾಗೂ 11 ಅತಿ ಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ.

ಪೂರಕ ಪರೀಕ್ಷೆಗೆ 1,32,543 ಬಾಲಕರು ಹಾಗೂ 73,370 ಬಾಲಕಿಯರು ಸೇರಿ ಒಟ್ಟೂ2,07,913 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರತಿ ಕೇಂದ್ರಕ್ಕೆ ತಾಲೂಕು ಮತ್ತು ಜಿಲ್ಲಾಮಟ್ಟದ 306 ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತಿದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳನ್ನು ಒಳಗೊಂಡ ವಿಚಕ್ಷಣ ಜಾಗೃತ ದಳದ ರಚನೆಯನ್ನು ಮಾಡಲಾಗಿದೆ.

ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ರಾಜ್ಯದ 9 ಜಿಲ್ಲೆಗಳಲ್ಲಿ ನಡೆಸಲಾಗುವುದು. ಇದಕ್ಕಾಗಿ 54 ವಿಷಯವಾರು ಮೌಲ್ಯಮಾಪನ ಕೇಂದ್ರಗಳನ್ನು ಗುರುತಿಸಲಾಗುತ್ತದೆ. 18 ಸಾವಿರ ಮೌಲ್ಯಮಾಪಕರು ಜುಲೈ 8 ರಿಂದ 14ರ ವರೆಗೆ ಮೌಲ್ಯಮಾಪನ ಮಾಡಲಿದ್ದಾರೆ ಎಂದು ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.