ಪೆಲೆಟ್ ಉತ್ಪಾದನೆಯಲ್ಲಿಕೆಐಒಸಿಎಲ್ ದಾಖಲೆ
Team Udayavani, Apr 4, 2018, 2:00 PM IST
ಬೆಂಗಳೂರು: ಸಾರ್ವಜನಿಕ ವಲಯದ ಕಬ್ಬಿಣ ಅದಿರು ಗಣಿಗಾರಿಕೆಯ ಪ್ರವರ್ತಕ, ಬೆನಿಫಿಕೇಷನ್ ಮತ್ತು ಪೆಲೆಟೈಸೇಷನ್ ತಂತ್ರಜ್ಞಾನದ ಕುದುರೆ ಮುಖ ಕಬ್ಬಿಣ ಮತ್ತು ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ಕೆಲವು ಐರನ್ ಆಕ್ಷೆಡ್ ಪೆಲೆಟ್ಸ್ ಉತ್ಪಾದನೆ ಹಾಗೂ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ.
ಇತೀಚೆಗೆ ನಗರದ ಕಾರ್ಪೋರೇಟ್ ಕಚೇರಿ ಯಲ್ಲಿ ನಡೆದ 43ನೇ ಕಂಪನಿ ಡೇ ಕಾರ್ಯಕ್ರಮವನ್ನು ಸಿಎಂಡಿ ಎಂ.ವಿ. ಸುಬ್ಬರಾವ್ ಅವರು ಉದ್ಘಾಟಿಸಿ ಮಾತನಾಡಿದರು. ಕಂಪನಿಯು ಕಬ್ಬಿಣದ ಆಕ್ಷೆಡ್ ಪೆಲೆಟ್ಸ್ ಉತ್ಪಾದನೆ-ಮಾರಾಟದಲ್ಲಿ ಕೇವಲ ಒಂದು ದಶಕದ ಅವಧಿಯಲ್ಲಿ ಸಾಕಷ್ಟು ತಿರುವನ್ನು ದಾಖಲಿಸಿದೆ. 2.32 ಮಿಲಿಯನ್ ಟನ್ ಪೆಲೆಟ್ಸ್ ಉತ್ಪಾದಿಸಿ, 2.30 ಮಿಲಿಯನ್ ಟನ್ ರವಾನಿಸಿದೆ. ಪ್ರಥಮ ಬಾರಿಗೆ ಹೊರಗಡೆಯಿಂದ ಕಬ್ಬಿಣ ಅದಿರನ್ನು ಖರೀದಿಸಿ, ಪೆಲೆಟ್ಸ್ ಉತ್ಪಾದಿಸಿದ್ದೇವೆ. ಇದರಲ್ಲಿ 1.45 ಮಿ. ಟನ್ ಪೆಲೆಟ್ಸ್ ಜಪಾನ್, ದಕ್ಷಿಣ ಕೊರಿಯಾ ಹಾಗೂ ಇತರೆಡೆಗೆ ರಫ್ತು ಮಾಡಿದ್ದೇವೆ ಎಂದರು. ಕೆಐಒಸಿಎಲ್‌ನ ಈ ಗುರಿ ಮೀರಿ ಸಾಧನೆಗೆ ನಮ್ಮೆಲ್ಲಾ ಸಿಬ್ಬಂದಿಯ ಪರಿಶ್ರಮ ಹಾಗೂ ಸಮರ್ಪಣೆ ಕಾರಣವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.