ನೃತ್ಯದ ಮೂಲಕ ಅಂಗಾಂಗ ದಾನದ ಅರಿವು
Team Udayavani, Apr 16, 2018, 12:35 PM IST
ಬೆಂಗಳೂರು: ಅಂಗಾಂಗ ದಾನದ ಬಗ್ಗೆ ನೃತ್ಯದ ಮೂಲಕ ಅರಿವು ಮೂಡಿಸುವ ಲಾರ್ಡ್ಸ್ ವಿಜಯ ನೃತ್ಯ ತಂಡದ ಕಾರ್ಯ ಗಮನಸೆಳೆಯಿತು. ಭಾನುವಾರ ಮಹಾತ್ಮಗಾಂಧಿ ರಸ್ತೆಯ ಲಿಡೋ ಮಾಲ್ ಆವರಣದಲ್ಲಿ ತಂಡದ ಸದಸ್ಯರು ನೃತ್ಯ ಮಾಡುವ ಮೂಲಕ ನೆರೆದಿದ್ದವರಲ್ಲಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಲ್ನ ರಾಬಿ ವರ್ಗೀಸ್, ವೈದ್ಯಕೀಯ ವರದಿಯ ಪ್ರಕಾರ ಜನಗತ್ತಿನಾದ್ಯಂತ ಕೋಟ್ಯಂತರ ಮಂದಿ ವಿವಿಧ ರೀತಿಯ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ 5 ಲಕ್ಷಕ್ಕೂ ಅಧಿಕ ಮಂದಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.