ಕೆಎಸ್‌ಓಯು ಯುಜಿಸಿ ಮಾನ್ಯತೆ
Team Udayavani, Aug 10, 2018, 7:00 AM IST
ಬೆಂಗಳೂರು:ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ(ಕೆಎಸ್‌ಓಯು)2018-19 ರಿಂದ 2022-23 ರವರಗೆ ಮಾನ್ಯತೆ ನೀಡಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಆದೇಶ ಹೊರಡಿಸಿದೆ.
ಹದಿನೇಳು ಆಯ್ದ ಕೋರ್ಸ್‌ಗಳಿಗೆ ಸೀಮಿತವಾಗಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾನ್ಯತೆ ನೀಡಿರುವ ಯುಜಿಸಿ, ಈ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭಿಸಲು ಸೂಚಿಸಿದೆ.
ಅಕ್ರಮಗಳ ಆರೋಪ, ಬೌಗೋಳಿಕ ವ್ಯಾಪ್ತಿ ಮೀರಿ ಅಧ್ಯಯನ ಕೇಂದ್ರ ತೆರೆಯಲು ಅನುಮತಿ ಕೊಟ್ಟಿದ್ದರು. ದೂರ ಶಿಕ್ಷಣ ಪದ್ಧತಿಗೆ ಒಳಪಡದ ಕೆಲವು ಕೋರ್ಸ್‌ಗಳಿಗೆ ಅನುಮತಿ ಹಿನ್ನೆಲೆಯಲ್ಲಿ 2012-13 ರ ಸಾಲಿನಿಂದ ಕೆಎಸ್‌ಓಯು ಮಾನ್ಯತೆ ಯುಜಿಸಿ ರದ್ದುಪಡಿಸಿತ್ತು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಯುಜಿಸಿ ಮಾನ್ಯತೆ ನೀಡಿದ್ದು ಈ ಶೈಕ್ಷಣಿಕ ವರ್ಷದಿಂದಲೇ ತರಗತಿ ಆರಂಭಿಸಲು ಸೂಚಿಸಿದೆ. ಅದಕ್ಕಾಗಿ ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್, ಯುಜಿಸಿ ಅಧ್ಯಕ್ಷ ಪ್ರೊ.ಡಿ.ಪಿ.ಸಿಂಗ್ ಅವರನ್ನು ಅಭಿನಂಧಿಸುತ್ತೇನೆ.
– ಜಿ.ಟಿ.ದೇವೇಗೌಡ, ಉನ್ನತ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.