ಕೋಟಿ ಕಂಠ ಗಾಯನದಲ್ಲಿ 17 ಸಾವಿರ ಕಾರ್ಖಾನೆಯ 17ಲಕ್ಷ ಉದ್ಯೋಗಿಗಳು :ಸಚಿವ ಶಿವರಾಮ ಹೆಬ್ಬಾರ್


Team Udayavani, Oct 13, 2022, 11:53 AM IST

ಕೋಟಿ ಕಂಠ ಗಾಯನದಲ್ಲಿ ಕಾರ್ಖಾನೆಯ 17 ಲಕ್ಷ ಉದ್ಯೋಗಿಗಳು :ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು : ಕನ್ನಡ ರಾಜ್ಯೋತ್ಸವವು ನಮ್ಮೆಲ್ಲರ ಮನೆಯ ಹಬ್ಬವಾಗಿದ್ದು, ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ  ರಾಜ್ಯದ 17 ಸಾವಿರ ಕಾರ್ಖಾನೆಯ 17 ಲಕ್ಷ ಉದ್ಯೋಗಿಗಳು ಭಾಗಿಯಾಗಲಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ  ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ನಮ್ಮ ನಾಡಿನ ಅಸ್ಮಿತೆಯ ಹಬ್ಬವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅಗತ್ಯ ವಿಜೃಂಭಣೆಯಿಂದ ಆಚರಿಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಅದಕ್ಕಾಗಿ ನಮ್ಮ ಕಾರ್ಮಿಕ ಇಲಾಖೆಯು ಈ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದರು.

ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ಹಬ್ಬ. ರಾಜ್ಯೋತ್ಸವು ನಿತ್ಯೋತ್ಸವವಾಗಲಿ. ಅದಕ್ಕಾಗಿ ಕಾರ್ಮಿಕ ಇಲಾಖೆ ಸದಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಹಕಾರ ನೀಡಲಿದೆ‌. ಈ ಕಾರ್ಯಕ್ರಮವನ್ನು ನಾವೆಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ, ಕೋಟಿ ಕಂಠ ಕಾರ್ಯಕ್ರಮಕ್ಕಾಗಿ ಕಾರ್ಮಿಕ ಇಲಾಖೆಯೊಂದಿಗೆ ಜೊತೆಗೂಡಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಇಲಾಖೆಯು ನೀಡಿರುವ ದಾಟಿಯಲ್ಲಿ ಗೀತೆಯನ್ನು ಹಾಡಲು ಪೂರ್ವ ಸಿದ್ದತೆ ನಡೆಸುವಂತೆ  ನಿರ್ದೇಶನ ನೀಡಲಾಗಿದೆ. ಅಭಿಯಾನದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಯಾವುದೇ ಸಮಸ್ಯೆ ಉಂಟಾದಲ್ಲಿ ನಮ್ಮ ಇಲಾಖೆ ಸಹಕಾರ ನೀಡಲಿದೆ‌ ಎಂದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ಕಾರ್ಮಿಕ ಆಯುಕ್ತ ಅಕ್ರಂ ಪಾಷ, ಕಕ ಮತ್ತು ಇನಿಕಾಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಗುರುಪ್ರಸಾದ್ ಎಂ ಪಿ, ಫ್ಯಾಕ್ಟರಿ ಮತ್ತು ಬಾಯ್ಲರ್ ನಿರ್ದೇಶಕರಾದ ಶ್ರೀನಿವಾಸ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಅಭಿವೃದ್ಧಿಗೆ ಕಾಯುತ್ತಿದೆ ಪುತ್ತಿಗೆ; ಡೀಮ್ಡ್ ಫಾರೆಸ್ಟ್ ಸಮಸ್ಯೆ ನಡುವೆ ಕೊರಗರ ಕೂಗು‌

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.