ಸರ್ಕಾರಿ ಶಾಲೆ ದತ್ತು ಪಡೆಯಲು ಮುಂದಾದ ಕೆ.ಪಿ.ನಂಜುಂಡಿ


Team Udayavani, Jun 19, 2018, 11:58 AM IST

sarkari-shale.jpg

ಬೆಂಗಳೂರು: ರಾಜ್ಯ ವಿಧಾನಪರಿಷತ್‌ ಸದಸ್ಯರಾಗಿ ಹೊಸದಾಗಿ ಆಯ್ಕೆಗೊಂಡಿರುವ ಕೆ.ಪಿ.ನಂಜುಂಡಿ, ತಾವು ಓದಿದ ಸರ್ಕಾರಿ ಶಾಲೆ ದತ್ತು ಪಡೆಯಲು ಮುಂದಾಗಿದ್ದಾರೆ.

ಸೋಮವಾರ ವಿಧಾನ ಪರಿಷತ್‌ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಕೆ.ಪಿ.ನಂಜುಂಡಿ ಅವರು ಊವರ್ಶಿ ಟಾಕೀಸ್‌ ಬಳಿ ಇರುವ ವಿನೋಭಾನಗರ ಕೊಳಗೇರಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ನಂತರ ಅದೇ ಪ್ರದೇಶದಲ್ಲಿದ್ದ ತಾವು ಓದಿದ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕಾಲ ಕಳೆದರು.

ಈ ವೇಳೆ ಶಾಲೆಯಲ್ಲಿರುವ ಅವ್ಯವಸ್ಥೆ ಹಾಗೂ 60 ವಿದ್ಯಾರ್ಥಿಗಳಿರುವ ಶಾಲೆಗೆ ಕೇವಲ ಇಬ್ಬರು ಶಿಕ್ಷಕರು ಇರುವುದನ್ನು ಗಮನಿಸಿ ಅಲ್ಲಿನ ಕ್ಷೇತ್ರ ಶಿಕ್ಷಾಣಾಧಿಕಾರಿ ಸಂಪರ್ಕಿಸಿ ಕೂಡಲೇ ಶಿಕ್ಷಕರನ್ನು ನೇಮಿಸಿ ಅಗತ್ಯ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ತಮ್ಮ ಜಾತಿ ಧರ್ಮಗಳನ್ನು ಬದಿಗಿರಿಸಿ ಎಲ್ಲ ಒಂದೇ ಭಾವದಿಂದ ಶಿಕ್ಷಣ ಪಡೆದುಕೊಳ್ಳಬೇಕು. ತಾವು ಬಡವರು ಎಂಬ ಯಾವ ಕೀಳರಿಮೆಯನ್ನು ಮಕ್ಕಳು ಬೆಳೆಸಿಕೊಳ್ಳಬಾರದು. ಉತ್ತಮ ಶಿಕ್ಷಣ ಪಡೆಯುವುದಷ್ಟೇ ತಮ್ಮ ಗುರಿಯಾಗಿರಬೇಕು ಎಂದು ಕಿವಿಮಾತು ಹೇಳಿದರು.

ಈ ಶಾಲೆಗೆ ಹಂತ ಹಂತವಾಗಿ ಸೌಕರ್ಯಗಳನ್ನು ಒದಗಿಸಿಲಾಗುವುದು. ಮಕ್ಕಳಿಗೆ ಸಮವಸ್ತ್ರ, ಕಂಪ್ಯೂಟರ್‌ ಶಿಕ್ಷಣ ನೀಡಲಾಗುವುದು. ಇದಕ್ಕಾಗಿ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಆಲೋಚಿಸಿರುವೆ. ಇನ್ನೂ ಮುಂದೆ ಈ ಶಾಲೆ ನನ್ನ ಜೀವನದ ಒಂದು ಭಾಗವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Mangaluru: ಶ್ರೀ ಸುಧೀಂದ್ರ ಸ್ಮರಣ ಗುರು ವಂದನ ಕಾರ್ಯಕ್ರಮ, ಭಾವಚಿತ್ರ ಪಲ್ಲಕಿ ಉತ್ಸವ

Madhugiri

Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.