ಸಿದ್ಧಗಂಗಾ ಶ್ರೀಗೆ ಭಾರತರತ್ನ: ಪ್ರಧಾನಿಗೆ ಕೃಷ್ಣ ಪತ್ರ
Team Udayavani, Jan 21, 2018, 6:35 AM IST
ಬೆಂಗಳೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ
ರತ್ನ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 111 ವರ್ಷ ವಯಸ್ಸಿನ ಡಾ.ಶಿವಕುಮಾರ ಸ್ವಾಮೀಜಿಯವರು ಕಳೆದ ಎಂಟು ದಶಕಗಳಿಂದ ಸಮಾಜದ ಎಲ್ಲ ವರ್ಗದವರಿಗೆ ಸಾಮಾಜಿಕ, ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ, ಸಂಸ್ಕೃತ,ಇಂಗ್ಲೀಷ್ ಭಾಷೆಯಲ್ಲಿ ಪಾಂಡಿತ್ಯ ಹೊಂದಿರುವ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ನಿರಂತರ ಜಾಗೃತಿ ಮೂಡಿಸುತ್ತ ಬಂದಿದ್ದಾರೆ.
ಸ್ವಾಮೀಜಿಯವರ ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರೆ, ನಡೆದಾಡುವ ದೇವರು ಎಂದು ನಂಬಿರುವ ಅವರ ಲಕ್ಷಾಂತರ ಭಕ್ತರಿಗೆ ಹರ್ಷ ಉಂಟಾಗುತ್ತದೆ ಎಂದು
ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.