ಮೆಜೆಸ್ಟಿಕ್:ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಾಲಕ ಬಲಿ
Team Udayavani, Nov 25, 2017, 4:27 PM IST
ಬೆಂಗಳೂರು: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾದಾಗ ಬೈಕ್ನಲ್ಲಿ ತಾತನೊಂದಿಗೆ ಸಹಸವಾರನಾಗಿದ್ದ 5 ನೇ ತರಗತಿ ಬಾಲಕನೊಬ್ಬ ಕೆಎಸ್ಆರ್ಟಿಸಿ ಬಸ್ ಅಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ವಿದ್ಯಾವರ್ಧಕ ಶಾಲೆಯ 5 ನೇ ತರಗತಿ ವಿದ್ಯಾರ್ಥಿ ದರ್ಶನ್ ಮೃತ ದುರ್ದೈವಿ.
ಅಜ್ಜ ರಾಜಣ್ಣ ಮೃತ ದರ್ಶನ್ ಮತ್ತು ಆಕೆಯ ಸಹೋದರಿಯನ್ನುಸ್ಕೂಟರ್ನಲ್ಲಿ ಶಾಲೆಯಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರು ತಪಾಸಣೆ ನಡೆಸುತ್ತಿದ್ದರು ಎನ್ನಲಾಗಿದೆ.
ಮೊಮ್ಮಕ್ಕಳಿಬ್ಬರು ಹೆಲ್ಮೆಟ್ ಧರಿಸಿರಲಿಲ್ಲ. ಈ ವೇಳೆ ಪೊಲೀಸರಿಂದತಪ್ಪಿಸಿಕೊಳ್ಳಲು ವೇಗವಾಗಿ ಸ್ಕೂಟರ್ ಚಲಾಯಿಸಿದ್ದಾರೆ ಎನ್ನಲಾಗಿದೆ. ಕೆಎಸ್ಆರ್ಟಿಸಿ ಬಸ್ ಎದುರೆ ಸ್ಕಿಡ್ ಆಗಿ ಬಿದ್ದಿದ್ದು, ದರ್ಶನ್ ತಲೆಯ ಮಮೇಲೆ ಬಸ್ ಹರಿದು ಭೀಕರ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.