ಕೆರೆ ಅಭಿವೃದ್ಧಿಗೆ ಸಹಭಾಗಿತ್ವ: ಕಂಪನಿಗಳಿಗೆ ಕೆರೆ ದತ್ತು

Team Udayavani, Mar 28, 2021, 3:22 PM IST

Lake adoption for companies

ಬೆಂಗಳೂರು: ಕೆರೆಗಳ ನಿರ್ವಹಣೆಗೆ ಆದ್ಯತೆ ನೀಡಲಾಗಿದ್ದು, 100 ಕೋಟಿ ರೂ.ಗೂ ಅಧಿಕ ಆರ್ಥಿಕವ್ಯವಹಾರ ಹೊಂದಿರುವ ಕಂಪನಿಗಳಿಗೆ “ಕೆರೆಗಳದತ್ತು’ ನೀಡುವ ಯೋಜನೆಯನ್ನು ಈ ಸಾಲಿನಪಾಲಿಕೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ನೀರಿನ ಚಕ್ರದ ಅವಿಭಾಜ್ಯ ಅಂಗವಾದ ಕೆರೆಗಳಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.2019-20ರಲ್ಲಿ ಕೆರೆಗಳ ನಿರ್ವಹಣೆಗಾಗಿ 7.40ಕೋಟಿ ರೂ.ಭರಿಸಲಾಗಿತ್ತು.ಈ ಸಾಲಿನಲ್ಲಿ 31ಕೋಟಿ ರೂ.ಕೆರೆಗಳ ನಿರ್ವಹಣೆಗೆ ಒದಗಿಸಲಾಗಿದೆ.ಕೆರೆಗಳ ಸರಹದ್ದು ಸಂರಕ್ಷಿಸಲು ಮನ್ನಣೆ ನೀಡಿದ್ದು ಈಕಾರ್ಯಕ್ಕಾಗಿ 10 ಕೋಟಿ ರೂ.ಮೀಸಲಿರಿಸಲಾಗಿದೆ.ವಿಶಿಷ್ಟವಾದ ನಾಗರಿಕ ಜಲಮಾರ್ಗ ಯೋಜನೆನಡೆಯುತ್ತಿದ್ದು ಅನುಷ್ಠಾನ ಕಾರ್ಯ ಈ ಸಾಲಿನಲ್ಲಿಪ್ರಾರಂಭವಾಗಲಿದೆ.

ಈ ಕಾರ್ಯಕ್ಕಾಗಿ 175 ಕೋಟಿರೂ.ಅನುದಾನವನ್ನು ಸರ್ಕಾರ ಒದಗಿಸುತ್ತಿದ್ದುಇದರ ಅನುಷ್ಠಾನಕ್ಕಾಗಿ ಪಾಲಿಕೆಯೂ ಇತರಸಂಪನ್ಮೂಲಗಳನ್ನು ಒದಗಿಸಲಿದೆ.

ಶೂನ್ಯ ಪ್ರವಾಹದ ಗುರಿ: ಬದಲಾಗುತ್ತಿರುವ ಮಳೆಮಾದರಿಗಳು ಹೊಸ ಪ್ರದೇಶಗಳನ್ನು ಪ್ರವಾಹಗಳಿಗೆಗುರಿಯಾಗಿಸಿವೆ. ಆ ಹಿನ್ನೆಲೆಯಲ್ಲಿ ಈ ವರ್ಷ”ಶೂನ್ಯ ಪ್ರವಾಹದ ಗುರಿ’ ಹೊಂದಲಾಗಿದ್ದು ಬೃಹತ್‌ಮಳೆ ನೀರುಗಾಲುವೆಗಳ ಹೊಳೆತ್ತುವ ಮತ್ತುನಿರ್ವಹಣೆಗಾಗಿ 60 ಕೋಟಿ ರೂ.ಅನುದಾನಮೀಸಲಿಡಲಾಗಿದೆ. ದುರ್ಬಲ ಪ್ರದೇಶಗಳನ್ನುಪೂರ್ವಭಾವಿಯಾಗಿ ಗುರುತಿಸಿ ಬೃಹತ್‌ ಮಳೆನೀರುಗಾಲುವೆಗಳಿಗೆ ಪೂರೈಸುವ ಚರಂಡಿಗಳಅಗತ್ಯ ರಿಪೇರಿಗೆ ಆದ್ಯತೆ ನೀಡಲಾಗುವುದು.

110ಹಳ್ಳಿಗಳಲ್ಲಿ ಒಳಚರಂಡಿ ಮಂಡಳಿಯು ನೀರುಮತ್ತು ಒಳಚರಂಡಿ ಪೈಪ್‌ಗ್ಳ ಅಳವಡಿಕೆಕಾಮಗಾರಿಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಮತ್ತು ಪುನಶ್ಚೇತನಗೊಳಿಸಲು 291 ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರ 1000 ಕೋಟಿ ರೂ.ಕಾಮಗಾರಿಗೆ ಅನುಮೋದನೆ ನೀಡಿದ್ದು ಈಸಾಲಿನಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ.

ಹೊಸ ಕಾಮಗಾರಿಗಳಿಗಿಲ್ಲ ಮಣೆ: ಆರ್ಥಿಕ ಸಂಕಷ್ಟದ ‌ ಹಿನ್ನೆಲೆಯಲ್ಲಿ ಶಿಕ್ಷಣ, ಆರೋಗ್ಯ, ಕಲ್ಯಾಣಮತ್ತು ಕರೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಇಲಾಖೆಯಲ್ಲಿ ಹೊಸ ಕಾಮಗಾರಿ ಕೈಗೊಳ್ಳದಿರಲು ನಿರ್ಧರಿಸಲಾಗಿದೆ. ಭೂ ಪರಿಹಾರಕ್ಕಾಗಿ 80ಕೋಟಿ ರೂ.ಅನುದಾನ ಮೀಸಲಿರಿಸಲಾಗಿದೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.